Meaning : ಆಮದು ಮತ್ತು ರಫ್ತು ಮಾಡುಲು ವಿಧಿಸಿರುವ ಸರ್ಕಾರಿ ಶುಲ್ಕ
Example :
ಸರ್ಕಾರವು ಆಮದು ಮಾಡಿಕೊಳ್ಳಲು ವಿಧಿಸುವ ತೆರಿಗೆಯನ್ನು ಕಡಿಮೆ ಮಾಡಲು ವಿಚಾರ ನಡೆಸುತ್ತಿದೆ.
Synonyms : ಆಮದು, ತೆರಿಗೆ, ರಫ್ತು ಸುಂಕ
Translation in other languages :
Meaning : ಪ್ರತಿ ವೃಕ್ಷದ ಬಳಕೆಯ ಮೇಲೆ ವಿಧಿಸಲಾಗುವಂತಹ ತೆರಿಗೆ
Example :
ಒಬ್ಬ ವ್ಯಕ್ತಿಯು ರೈತನ ಹತ್ತಿರ ತೆರಿಗೆಯನ್ನು ವಸೂಲಿ ಮಾಡುತ್ತಿದ್ದಾನೆ.
Translation in other languages :
Charge against a citizen's person or property or activity for the support of government.
revenue enhancement, tax, taxationMeaning : (ಧರ್ಮ ಕಾರ್ಯ) ಶ್ರದ್ಧೆ ಅಥವಾ ದಯಾಪೂರ್ಣವಾಗಿ ಯಾರಿಗಾದರು ಏನಂನ್ನಾದರು ನೀಡುವ ಕ್ರಿಯೆ
Example :
ಬಲಗೈನಲ್ಲಿ ಕೊಡ್ಡ ದಾನ ಎಡಗೈಗೆ ಕೊತ್ತಾಗದಹಾಗೆ ದಾನ-ಧರ್ಮವನ್ನು ಮಾಡಬೇಕು ಎಂದು ನಮ್ಮ ಹಿರಿಯರು ಹೇಳುತ್ತಾರೆ.
Synonyms : ಕೊಡುವುದು, ತೆರಿಗೆ, ತ್ಯಾಗ, ದಾನ, ದಾನ-ಧರ್ಮ
Translation in other languages :
Act of giving in common with others for a common purpose especially to a charity.
contribution, donationMeaning : ಬೇರೆ ನಗರಗಳಿಂದ ಬರುವ ಸರಕಿನ ಮೇಲೆ ವಿಧಿಸುವ ಕರ ಅಥವಾ ತೆರಿಗೆ
Example :
ಸಿಪಾಯಿ ಲಾರಿ ಚಾಲಕನಿಂದ ಸುಂಕವನ್ನು ವಸೂಲಿ ಮಾಡುತ್ತಿದ್ದಾನೆ.
Translation in other languages :
A tax on various goods brought into a town.
octroi