Copy page URL Share on Twitter Share on WhatsApp Share on Facebook
Get it on Google Play
Meaning of word ಸುಂದರ ಮಹಿಳೆ from ಕನ್ನಡ dictionary with examples, synonyms and antonyms.

ಸುಂದರ ಮಹಿಳೆ   ನಾಮಪದ

Meaning : ಗೌರಿವರ್ಣದ ಸ್ತ್ರೀ

Example : ಸಾಧಾರಣ ಕುಟುಂಬದಲ್ಲಿ ಹುಟ್ಟಿದ ಸುಂದರವಾ ಸ್ತ್ರೀ

Synonyms : ಗೌರಿವರ್ಣದ ಸ್ತ್ರೀ, ಚಲುವೆ, ಸುಂದರ ಸ್ತ್ರೀ, ಸುಂದರಿ


Translation in other languages :

वह स्त्री जो गौर वर्ण की हो।

वह साधारण परिवार में उत्पन्न गाँव की गोरी है।
गोरी, गौरवर्ण स्त्री, गौरांगी, गौरी

Meaning : ಯಾರನ್ನಾದರೂ ಆಕರ್ಷಿಸುವಂತಹ ಸುಂದರವಾದ ದೇಹಪ್ರಕೃತಿಯನ್ನು ಹೊಂದಿದ ಹೆಂಗಸು

Example : ಸೀತೆಯು ಸೌಂದರ್ಯವತಿ.

Synonyms : ಚೆಲುವೆ, ರೂಪವಂತೆ, ರೂಪಸಿ, ಸುಂದರ ಸ್ತ್ರೀ, ಸುಂದರ ಹೆಂಗಸು, ಸುಂದರ ಹೆಣ್ಣು, ಸುಂದರ-ಮಹಿಳೆ, ಸುಂದರ-ಸ್ತ್ರೀ, ಸುಂದರ-ಹೆಂಗಸು, ಸುಂದರ-ಹೆಣ್ಣು, ಸುಂದರಿ, ಸೌಂದರ್ಯವತಿ


Translation in other languages :

वह स्त्री जो सुंदर हो।

आज-कल छोटे शहरों में भी सुंदरियों का चयन होता है।
रानी भी ख़ूबसूरतों की महफ़िल में शामिल थीं।
कामिनी, ख़ूबसूरत, खूबसूरत, गुल, मनोज्ञा, मनोरमा, माल, मालमता, रमणी, रूपवती, रूपसी, ललना, ललिता, विलासिनी, सुंदरी, सुन्दरी, हेमा

A very attractive or seductive looking woman.

beauty, dish, knockout, looker, lulu, mantrap, peach, ravisher, smasher, stunner, sweetheart

Meaning : ಸುಂದರ ಯುವತಿ

Example : ಸುಂದರ ಸ್ತ್ರೀಯ ಪ್ರೇಮದ ಜಾಲದಲ್ಲಿ ಸಿಲುಕು ಕಿಶೋರನು ನಾಶವಾದನು.

Synonyms : ಪತ್ನಿ, ಪ್ರಿಯೆ, ರಮಣಿ, ಸುಂದರ ಯುವತಿ, ಸುಂದರ ಸ್ತ್ರೀ, ಸ್ತ್ರೀ