Meaning : ಯಾರನ್ನಾದರೂ ಆಕರ್ಷಿಸುವಂತಹ ಸುಂದರವಾದ ದೇಹಪ್ರಕೃತಿಯನ್ನು ಹೊಂದಿದ ಹೆಂಗಸು
Example :
ಸೀತೆಯು ಸೌಂದರ್ಯವತಿ.
Synonyms : ಚೆಲುವೆ, ರೂಪವಂತೆ, ರೂಪಸಿ, ಸುಂದರ ಮಹಿಳೆ, ಸುಂದರ ಸ್ತ್ರೀ, ಸುಂದರ ಹೆಂಗಸು, ಸುಂದರ ಹೆಣ್ಣು, ಸುಂದರ-ಮಹಿಳೆ, ಸುಂದರ-ಸ್ತ್ರೀ, ಸುಂದರ-ಹೆಂಗಸು, ಸುಂದರಿ, ಸೌಂದರ್ಯವತಿ
Translation in other languages :