Copy page URL Share on Twitter Share on WhatsApp Share on Facebook
Get it on Google Play
Meaning of word ಸುಂದರಗೊಳಿಸು from ಕನ್ನಡ dictionary with examples, synonyms and antonyms.

ಸುಂದರಗೊಳಿಸು   ಕ್ರಿಯಾಪದ

Meaning : ಯಾವುದೇ ಒಂದು ಜಾಗ ಇಲ್ಲವೇ ಮನೆಯನ್ನು ಒಪ್ಪ ಓರಣದೊಂದಿಗೆ ನೋಡಲು ಅಚ್ಚುಕಟ್ಟೆನಿಸುವಂತೆ ಸಿದ್ಧಪಡಿಸುವ ಪ್ರಕ್ರಿಯೆ

Example : ಸೋದರಸೊಸೆ ಮನೆಯನ್ನು ಚೆನ್ನಾಗಿ ಸಜ್ಜುಮಾಡಿದ್ದಾಳೆ.

Synonyms : ಅಣಿ ಮಾಡು, ಅಣಿ-ಮಾಡು, ಅಣಿಮಾಡು, ಅಲಂಕರಿಸು, ಅಲಂಕಾರ ಮಾಡು, ಅಲಂಕಾರ-ಮಾಡು, ಅಲಂಕಾರಮಾಡು, ಅಲಂಕೃತಗೊಳಿಸು, ಶೃಂಗಾರ ಮಾಡು, ಶೃಂಗಾರ-ಮಾಡು, ಶೃಂಗಾರಮಾಡು, ಸಜ್ಜು ಮಾಡು, ಸಜ್ಜು-ಮಾಡು, ಸಜ್ಜುಗೊಳಿಸು, ಸಜ್ಜುಮಾಡು, ಸಿಂಗರಿಸು, ಸಿಂಗಾರ ಮಾಡು, ಸಿಂಗಾರ-ಮಾಡು, ಸಿಂಗಾರಮಾಡು, ಸುಂದರವಾಗಿಸು


Translation in other languages :

ऐसी वस्तुओं से युक्त करना कि देखने में भला और सुंदर जान पड़े (व्यक्ति या स्थान)।

नई बहू ने घर को बहुत बढ़िया सजाया है।
अलंकृत करना, माँड़ना, सँजोना, सँवारना, संजोना, सजाना, सजावट करना, सज्जित करना

Make more attractive by adding ornament, colour, etc..

Decorate the room for the party.
Beautify yourself for the special day.
adorn, beautify, decorate, embellish, grace, ornament