Copy page URL Share on Twitter Share on WhatsApp Share on Facebook
Get it on Google Play
Meaning of word ಸುಡು from ಕನ್ನಡ dictionary with examples, synonyms and antonyms.

ಸುಡು   ನಾಮಪದ

Meaning : ಸುಡು ಅಥವಾ ಸುಟ್ಟುಕೊಳ್ಳುವಿಕೆಯ ಕ್ರಿಯೆ ಅಥವಾ ಭಾವ

Example : ತಮ್ಮಗೆ ತಾವೇ ಜನರು ಹೇಗೆ ದಹನ ಕ್ರಿಯೆಗೆ ಬಲಿಯಾಗುತ್ತಾರೋ ಗೊತ್ತಿಲ್ಲ.

Synonyms : ಅಂತ್ಯೇಷ್ಟಿ, ದಹನ, ದಹನ ಕ್ರಿಯೆ, ದಹನ-ಕ್ರಿಯೆ, ದಾಹಕರ್ಮ, ಸುಡುವಿಕೆ, ಹೊತ್ತಿಕೊಳ್ಳು


Translation in other languages :

जलने या जलाने की क्रिया या भाव।

पता नहीं लोग स्वयं का दाह कैसे कर लेते हैं !।
दहन, दाह

The act of burning something.

The burning of leaves was prohibited by a town ordinance.
burning, combustion

ಸುಡು   ಕ್ರಿಯಾಪದ

Meaning : ನೀರಿನ ಸಹಾಯವಿಲ್ಲದೆ, ಬಿಸಿ ಮಾಡಿ ಬೇಯಿಸು

Example : ರಹೀಮನು ಮೀನನ್ನು ಹುರಿಯುತ್ತಿದ್ದಾನೆ.

Synonyms : ಕರಿ, ಹುರಿ


Translation in other languages :

जल की सहायता के बिना, गरम करके पकाना या सेंकना।

रहीम मछली भून रहा है।
भूँजना, भूंजना, भूजना, भूनना

Cook with dry heat, usually in an oven.

Roast the turkey.
roast

Meaning : ಬೆಂಕಿಯ ಸಂರ್ಪಕದ ಕಾರಣದಿಂದ ನಷ್ಟವಾಗುವುದು ಅಥವಾ ಹಾಳಾಗುವುದು

Example : ಈ ಪುಸ್ತಕದ ಕೆಲವು ಹಾಳೆಗಳು ಬೆಂಕಿಯಿಂದ ಸುಟ್ಟು ಹೋಗಿದೆ.ತರಕಾರಿಯನ್ನು ಬೆಂಕಿಯಲ್ಲಿ ತುಂಬಾ ಹೊತ್ತಿನವರೆವಿಗೂ ಇಟ್ಟಿರೆ ಸೀದು ಹೋಗುತ್ತದೆ.

Synonyms : ಉರಿ, ಸೀದು ಹೋಗು, ಹೊತ್ತಿಸು


Translation in other languages :

आग आदि के संपर्क के कारण नष्ट या खराब होना।

इस पुस्तक के कुछ पन्ने आग से जल गए हैं।
ज्यादा देर तक आग पर रखे रहने के कारण सब्जी जल गई।
जलना

Meaning : ಬೆಂಕಿ ಹತ್ತಿಸು

Example : ದ್ವೇಷದ ಕಾರಣದಿಂದಾಗಿ ಮಂಗಳನು ತಮ್ಮ ನೆರೆಮನೆಗೆ ಬೆಂಕಿಹಚ್ಚಿದನು.

Synonyms : ಉರಿಸು, ಬೆಂಕಿಹಚ್ಚು


Translation in other languages :

पूरी तरह से भस्म करने के लिए आग लगाना।

दुश्मनी की वजह से मंगल ने अपने पड़ोसी का घर जला दिया।
आग लगाना, जलाना, दाधना, दाहना, फूँकना, फूंकना

Meaning : ಸುಡುವ ಕೆಲಸ ಮಾಡು

Example : ಬೆಂಕಿಯ ಮುಂದೆ ನಿಂತುಕೊಂಡು ನೀವು ನಿಮ್ಮ ಬಟ್ಟೆಯನ್ನು ಸುಟ್ಟು ಕೊಂಡಿರಿ.


Translation in other languages :

ऐसा करना कि कोई वस्तु झुलसे।

कड़ी धूप ने हमें झुलसा दिया।
आग के पास खड़े होकर आपने अपने कपड़े झुलसा दिए।
झाँसना, झुरसाना, झुलसाना, झौंसना

Become superficially burned.

My eyebrows singed when I bent over the flames.
scorch, sear, singe

Meaning : ಬೆಂಕಿಯ ಮೇಲೆ ಇಟ್ಟು ಸುಡುವ ಪ್ರಕ್ರಿಯೆ

Example : ನಾನು ಬೆಂಕಿಯ ಮೇಲೆ ರೊಟ್ಟಿಯನ್ನು ಸುಡುತ್ತಿದ್ದೇನೆ.


Translation in other languages :

आग पर या उसके सामने रखकर साधारण गरमी पहुँचाना।

माँ चुल्हे में रोटियाँ सेंकती हैं।
सेंकना

Make brown and crisp by heating.

Toast bread.
Crisp potatoes.
crisp, crispen, toast

Meaning : ಸುಡುವ ಅಥವಾ ಬೇಯಿಸುವ ಕೆಲಸ

Example : ರೊಟ್ಟಿಯನ್ನು ಸುಡಲಾಗಿದೆ ನೀವು ತಿನ್ನಿರಿ.

Synonyms : ಬೇಯಿಸು


Translation in other languages :

सेंकने का काम होना।

रोटियाँ सिंक गई हैं आप खा लीजिए।
सिंकना, सिंकाना, सिकना, सिकाना, सेंकाना

Make brown and crisp by heating.

Toast bread.
Crisp potatoes.
crisp, crispen, toast

Meaning : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು

Example : ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.

Synonyms : ಸುಟ್ಟುಹೋಗು, ಹೊತ್ತಿಕೊಳ್ಳು


Translation in other languages :

अग्नि के सम्पर्क से किसी अंग आदि का पीड़ित होना।

बहू खाना बनाते समय जल गई।
जलना

Meaning : ಶರೀರಿದ ಅಂಗ ಬಿಗಿಯುವುದು ಅಥವಾ ಶುಷ್ಕತೆಯ ಕಾರಣದಿಂದಾಗಿ ನೋವಾಗುವುದು

Example : ಒಂದು ತಿಂಗಳಿನಿಂದ ಬಿಸಿಲಿನಲ್ಲಿ ಕೆಲಸ ಮಾಡುತ್ತಿರುವ ಕಾರಣದಿಂದಾಗಿ ನನ್ನ ಶರೀರ ಒಣಗಿ ನೋವಾಗುತ್ತಿದೆ.

Synonyms : ಒಣಗಿ ನೋವಾಗು


Translation in other languages :

शरीर के अंग का तनाव या रूखा होने के कारण दर्द करना।

एक महीने से लगातार धूप में काम करने के कारण मेरा शरीर चरचरा रहा है।
चरचराना, चर्राना

Meaning : ಬೆಂಕಿಯು ಜ್ವಲಿಸುವ ಕ್ರಿಯೆ

Example : ಒಲೆಯಲ್ಲಿ ಬೆಂಕಿ ಉರಿಯುತ್ತಿದೆ.

Synonyms : ಉರಿ, ಜ್ವಾಲೆಯಾಗು


Translation in other languages :

आग की लपट के साथ जलना।

चूल्हे की आग दहक रही है।
दहकना, धकधकाना, धधकना, लहकना

Burn brightly and intensely.

The summer sun alone can cause a pine to blaze.
blaze

Meaning : ಬೆಂಕಿಯ ತಾಪದಿಂದ ಹುರಿಯುವ ಕ್ರಿಯೆ

Example : ಅವನು ಜೋಳದ ಕಾಳುಗಳನ್ನು ಹುರಿಯುತ್ತಿದ್ದಾನೆ.

Synonyms : ಹುರಿ


Translation in other languages :

आग की गरमी से भुन जाना।

भुट्टा भुन गया।
भुँजना, भुंजना, भुनना, भुनाना

Cook with dry heat, usually in an oven.

Roast the turkey.
roast