Copy page URL Share on Twitter Share on WhatsApp Share on Facebook
Get it on Google Play
Meaning of word ಸುತ್ತುವರಿ from ಕನ್ನಡ dictionary with examples, synonyms and antonyms.

ಸುತ್ತುವರಿ   ಕ್ರಿಯಾಪದ

Meaning : ನಾಲ್ಕು ದಿಕ್ಕಿಗೂ ಪಸರಿಸುವಂತೆ ಸುತ್ತು ಹಾಕುವ ಕ್ರಿಯೆ

Example : ಸೀತಾಳು ದೇವಸ್ಥಾನಕ್ಕೆ ಹೋಗಿ ಭಕ್ತಿಯಿಂದ ದೇವಸ್ಥಾನಕ್ಕೆ ಸುತ್ತುಹಾಕಿ ಪ್ರದಕ್ಷಿಣೆ ಹಾಕಿದಳು.

Synonyms : ಆವರಿಸು, ಸುತ್ತುಹಾಕು


Translation in other languages :

चारों ओर से रोकना या घेरे में लाना।

श्याम अपने बगीचे को कँटीले तारों से घेर रहा है।
हमारे सैनिकों ने कुछ शत्रु सैनिकों को घेरा है।
घेरना

Meaning : ಯಾವುದೋ ಒಂದನ್ನು ನಾಲ್ಕು ಕಡೆಯಿಂದ ಸುತ್ತುವರಿಯುವ ಪ್ರಕ್ರಿಯೆ

Example : ಈ ನದಿಯು ನನ್ನ ಹಳ್ಳಿಯನ್ನು ಸುತ್ತುವರೆದಿದೆ.


Translation in other languages :

* किसी के चारों ओर होना।

यह नदी मेरे गाँव को घेरे हुए है।
घेरे हुए होना

Meaning : ನಾಲ್ಕು ದಿಕ್ಕಿನಿಂದಲೂ ಯಾವುದರಿಂದಲಾದರೂ ಸುತ್ತುವರಿಯುವುದು

Example : ಗ್ರಾಮದಲ್ಲಿ ಕಳ್ಳನೊಬ್ಬನನ್ನು ಸುತ್ತುಗಟ್ಟಿ ಹಿಡಿದರು. ಹೊಲದ ಸುತ್ತ ಕಳ್ಳಿಬೇಲಿಯ ಸುತ್ತುವರಿ ಇದೆ

Synonyms : ಒಳಗೆ ಕೂಡು, ಬಂದಿಸು, ಸುತ್ತುಗಟ್ಟು


Translation in other languages :

चारों और से रोका होना या घेरे में आना।

ग्रामीणों द्वारा एक चोर घिर गया।
कँटीले तारों से बाग घेरा रहा है।
घिरना, घेराना

Surround in a restrictive manner.

The building was hemmed in by flowers.
hem in