Meaning : ಚೆನ್ನಾಗಿ ಕಾಪಾಡಿದ ಅಥವಾ ಒಳ್ಳೆಯ ರಕ್ಷಣೆ ಇರುವ
Example :
ದೇಶದ ಗಡಿಯಲ್ಲಿ ಕಾವಲು ಕಾಯುವ ಸೈನಿಕರಿಂದಾಗಿ ದೇಶ ಸುರಕ್ಷಿತವಾಗಿದೆ.
Translation in other languages :
अच्छी तरह की जाने वाली रक्षा।
यह देश आभारी है उन वीरों का जो देश की सुरक्षा के लिए सीमाओं पर तैनात हैं।The activity of protecting someone or something.
The witnesses demanded police protection.Meaning : ಏನು ಹಾನಿಯಾಗದೆ ರಕ್ಷಿಸಲ್ಪಟ್ಟ ಸ್ಥಿತಿ
Example :
ಕತ್ತಲಾಗುವ ಮುನ್ನ ನಾವು ಒಂದು ಸುರಕ್ಷಿತ ಸ್ಥಳಕ್ಕೆ ತಲುಪಿದೆವು.
Synonyms : ಅಪಾಯಕ್ಕೆ ಒಳಗಾಗದ, ಅಪಾಯಹೀನವಾದ, ಅಪಾಲವಿಲ್ಲದ, ಆಪಾಯದಿಂದ ಹೊರಗಿರುವ, ನಿರಪಾರವಾದ, ಸುರಕ್ಷಿತವಾದ, ಸುರಕ್ಷಿಸಲ್ಪಟ್ಟ, ಹಾನಿಗೊಳಗಾಗದ
Translation in other languages :
Meaning : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ
Example :
ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.
Synonyms : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
Translation in other languages :
Free from danger or the risk of harm.
A safe trip.Meaning : ಅನರ್ಥದ ಶಂಕೆಯು ಇಲ್ಲದಿರುವಂತಹ
Example :
ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.
Synonyms : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ
Translation in other languages :
जिसमें अनर्थ की आशंका न हो।
निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।