Copy page URL Share on Twitter Share on WhatsApp Share on Facebook
Get it on Google Play
Meaning of word ಸುರಕ್ಷಿತವಾದಂತಹ from ಕನ್ನಡ dictionary with examples, synonyms and antonyms.

ಸುರಕ್ಷಿತವಾದಂತಹ   ಗುಣವಾಚಕ

Meaning : ನಾಲ್ಕು ಕಡೆಗಳಿಂದಲೂ ಸುರಕ್ಷಿತವಾಗಿರುವಂತಹ

Example : ರಾಜನ ರಕ್ಷಣೆಯಲ್ಲಿರುವ ದುರ್ಗದ ಒಳಗೆ ನುಗ್ಗುವುದು ತುಂಬಾ ಕಠಿಣವಾದ ಕೆಲಸವಾಗಿದೆ.

Synonyms : ರಕ್ಷಣೆಯಲ್ಲಿರುವ, ರಕ್ಷಣೆಯಲ್ಲಿರುವಂತ, ರಕ್ಷಣೆಯಲ್ಲಿರುವಂತಹ, ಸುರಕ್ಷಿತವಾದ, ಸುರಕ್ಷಿತವಾದಂತ


Translation in other languages :

चारों ओर से सुरक्षित।

राजा के अभिरक्षित दुर्ग में पहुँचना बहुत कठिन है।
अभिरक्षित, परिरक्षित

Meaning : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ

Example : ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.

Synonyms : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತ, ಸುರಕ್ಷಿತವಾದ, ಸುರಕ್ಷಿತವಾದಂತ


Translation in other languages :

जिसमें किसी प्रकार की विपत्ति की संभावना न हो।

वह निरापद जीवन जीता रहा।
निरापद

Free from danger or the risk of harm.

A safe trip.
You will be safe here.
A safe place.
A safe bet.
safe

Meaning : ಅನರ್ಥದ ಶಂಕೆಯು ಇಲ್ಲದಿರುವಂತಹ

Example : ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.

Synonyms : ಭದ್ರ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸುರಕ್ಷಿತ, ಸುರಕ್ಷಿತವಾದ, ಸುರಕ್ಷಿತವಾದಂತ


Translation in other languages :

जिसमें अनर्थ की आशंका न हो।

निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।
निरापद

Thought to be devoid of risk.

risk-free, riskless, unhazardous