Copy page URL Share on Twitter Share on WhatsApp Share on Facebook
Get it on Google Play
Meaning of word ಸುರಿಸು from ಕನ್ನಡ dictionary with examples, synonyms and antonyms.

ಸುರಿಸು   ನಾಮಪದ

Meaning : ಯಾವುದಾದರು ವಸ್ತುವನ್ನು ಕೆಳಕ್ಕೆ ಹಾಕುವ ಕ್ರಿಯೆ

Example : ಈ ಉದ್ಯಾನವನದಲ್ಲಿ ಹೂಗಳನ್ನು ಕೆಳಕ್ಕೆ ಹಾಕಲಾಗಿದೆಈ ಹೂಗಳನ್ನು ಯಾರು ಕೆಳಕ್ಕೆ ಹಾಕಿದ್ದಾರೆ.

Synonyms : ಕೆಡಹು, ಕೆಳಕ್ಕೆ ಹಾಕು, ಬೀಳಿಸು, ಮೇಲಿನಿಂದ ಕೆಳಗೆಬಿಡು


Translation in other languages :

किसी वस्तु को गिराने की क्रिया।

इस उद्यान में फलों का अपक्षेपण वर्जित है।
अधःपतन, अपक्षेपण, गिराना, निपात

ಸುರಿಸು   ಕ್ರಿಯಾಪದ

Meaning : ನೀರು, ಎಣ್ಣೆ ಮುಂತಾದವುಗಳನ್ನು ಸುರಿಯುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

Example : ಅಂಗಡಿಯವನು ಕೆಲಸಗಾರನಿಂದ ಡ್ರಮ್ ನಲ್ಲಿದ ಎಣ್ಣೆಯನ್ನು ಪಾತ್ರೆಗೆ ಸುರಿಯಲು ಹೇಳಿದ.

Synonyms : ಹೂಯ್ಯಿಸು


Translation in other languages :

उँडेलने का काम दूसरे से करवाना।

दूकानदार ने नौकर से ड्रम का तेल पीपे में उँडलवाया।
उँडलवाना, उड़लवाना, ढरवाना, ढलवाना