Meaning : ಯಾವುದಾದರು ವಸ್ತು ಅಥವಾ ಮಾತಿನ ಸುಳಿವು ನೀಡುವ ತತ್ವ
Example :
ಇಲ್ಲಿಯವರೆವಿಗೂ ಅವರ ಅಣ್ಣನ ಸುಳಿವು ದೊರೆತ್ತಿಲ್ಲ.
Synonyms : ಸುದ್ಧಿ-ಸಮಾಚಾರ
Translation in other languages :
किसी चीज या बात का पता देने वाला कोई तत्व।
अभी तक उसके भाई का कोई पता-ठिकाना नहीं मिला।The general location where something is.
I questioned him about his whereabouts on the night of the crime.Meaning : ಯಾವುದೇ ಮಾಹಿತಿಯ ಮೂಲ ಅಥವಾ ಯಾವುದೋ ಒಂದರಿಂದ ಸೂಚನೆ ಸಿಗುವುದು
Example :
ಪಾಕಿಸ್ತಾನಿ ಮೂಲದ ಪಾತ್ತೆದಾರರು ಈ ನಗರದಲ್ಲಿ ಇದ್ದಾರೆಂದು ನಮ್ಮ ವಿಶ್ವಾಸನೀಯ ಮೂಲದಿಂದ ತಿಳಿದುಬಂದಿದೆ.
Translation in other languages :
A document (or organization) from which information is obtained.
The reporter had two sources for the story.Meaning : ಯಾವುದಾದರೂ ಸಂಗತಿಯು ಘಟಿಸುವ ಮುನ್ನವೇ ಅದರ ಬಗ್ಗೆ ಮಾಹಿತಿ ಸಿಗುವುದು ಅಥವಾ ಯಾವುದೇ ವಸ್ತು ಅಥವಾ ಸಂಗತಿಯು ಇರುವಿನ ಬಗೆಗೆ ಮಾಹಿತಿ ಸಿಗುವುದು
Example :
ಮೋಡ ಕಪ್ಪಾಗಿದ್ದರಿಂದ ರೈತರಿಗೆ ಮಳೆ ಬರುವ ಸುಳಿವು ಸಿಕ್ಕಿತು. ಯಾವುದೇ ಸೂಚನೆ ಇಲ್ಲದೆ ಶಾಲೆಗೆ ಶಾಲಾ ತನಿಕಾಧಿಕಾರಿ ಭೇಟಿ ನೀಡಿದರು.
Synonyms : ಸೂಚನೆ
Translation in other languages :
पहले से ही निश्चित किया हुआ (प्रेमी प्रेमिका के) मिलने का स्थान।
नायिका मिलन स्थल पर नायक का बेसब्री से इंतजार कर रही थी।