Subscribe
URL of the page has been copied to clipboard.
Meaning : ಯಾವುದೋ ಒಂದು ಮಾತಿನ ಸಹಾಯದಿಂದ ಬೇರೆ ದೊಡ್ಡ ಮಾತು, ಘಟನೆ, ದಾರಿ ಮುಂತಾದವುಗಳನ್ನು ಪತ್ತೆ ಹಚ್ಚುವುದು
Example : ನೆನ್ನೆ ನಡೆದ ಬೈಕ್ ಕಳ್ಳತನದ ಸುಳಿವು ಇವರೆಗೂ ಇನ್ನು ಏನು ತಿಳಿದು ಬಂದಿಲ್ಲ.
Synonyms : ಪತ್ತೆ, ಸಮಾಚಾರ, ಸುದ್ದಿ, ಸೂಚನೆ
Translation in other languages :हिन्दी English
वह बात जिसके सहारे किसी दूसरी बड़ी बात, घटना, रहस्य आदि का पता लगे।
Evidence that helps to solve a problem.
Install App