Meaning : ಸೂರ್ಯೋದಯ ಅಥವಾ ಸೂರ್ಯಾಸ್ಥವಾಗುವುದು
Example :
ಸೂರ್ಯೋದಯದ ದೃಶ ನೋಡಲು ತುಂಬಾ ರಮಣೀಯವಾಗಿರುವುದು
Synonyms : ಸೂರ್ಯ ಉದಯಿಸುವುದು
Translation in other languages :
The daily event of the sun rising above the horizon.
sunriseMeaning : ದಿನ ಪ್ರಾರಂಭವಾಗುವ ಸಮಯ
Example :
ಬೆಳಗಾಗುತ್ತಲೆ ರೈತರು ತಮ್ಮ ಹೊಲದ ಕಡೆಗೆ ಹೊರಟರು.
Synonyms : ಅಭಿಜಿತು, ಅರುಣಕಾಲ, ಅರುಣೋದಯ, ಆಕಾಲ, ಉದಯ, ಉದಯ ಕಾಲ, ಉದಯರವಿ, ಉದಯರವಿಚಂದ್ರಿಕೆ, ಉದಯರಾಗ, ಉದಯಶೈಲ, ಉದಯಸ್ಥ, ಉದೀಯಮಾನ, ಉಷ, ಉಷಃಕಾಲ, ಉಷಾಕಾಲ, ನವರವಿ, ನಸುಕು, ನಸುಗತ್ತಲೆ, ಪೂರ್ವಾಹ್ನ, ಪ್ರಭಾತಕಾಲ, ಪ್ರಾತಃಕಾಲ, ಪ್ರಾಥಕಾಲ, ಬೆಳಗಿನ ಜಾವ, ಬೆಳಗಿನ ಹೊಂ ಬೆಳಗು, ಬೆಳಗ್ಗೆ, ಬ್ರಾಹ್ಮೀ, ಬ್ರಾಹ್ಮೀ ಮುಹೂರ್ತ, ಮಧ್ಯಾಹ್ನಪೂರ್ವ, ಮುಂಜಾನೆ, ಮುಂಜಾವು, ಮುಂಬೆಳಗಿನ ಕಾಲ, ಮುಂಬೆಳಗು, ಮುನ್ನೇಸರು
Translation in other languages :
दिन निकलने का समय।
सुबह होते ही किसान खेत की ओर चल दिया।The first light of day.
We got up before dawn.