Meaning : ಯಾವುದಾದರೂ ಒಂದು ವಿಷಯದ ಮೇಲೆ ವಿದ್ವಾಂಸರನ್ನು ಆಹ್ವಾನಿಸಿ ನಡೆಸುವ ವಿಚಾರ ಮಂಥನ
Example :
ಈ ವಿಚಾರಗೋಷ್ಠಿಯಲ್ಲಿ ಹವಾಮಾನ ವೈಪರಿತ್ಯದ ಮೇಲೆ ಚರ್ಚೆ ನಡೆಯಿತು.
Synonyms : ವಿಚಾರಗೋಷ್ಠಿ, ವಿಚಾರಸಂಕಿರಣ
Translation in other languages :
Any meeting for an exchange of ideas.
seminar