Copy page URL Share on Twitter Share on WhatsApp Share on Facebook
Get it on Google Play
Meaning of word ಸೆರೆಯಾಳು from ಕನ್ನಡ dictionary with examples, synonyms and antonyms.

ಸೆರೆಯಾಳು   ನಾಮಪದ

Meaning : ನ್ಯಾಯಾಲಯದಲ್ಲಿ ಅಪರಾಧಿಯೆಂದು ತೀರ್ಮಾನವಾದಾಗ ಅಪರಾಧಿಗೆ ವಿಧಿಸಿದ ದಂಡದಲ್ಲಿ ಜೈಲಿನಲ್ಲಿ ಬಂಧಿಯಾಗಿರಬೇಕು ಎನ್ನುವ ಶಿಕ್ಷೆ

Example : ಅವನು ಮೂರು ಬಾರಿ ಸೆರೆವಾಸ ಅನುಭವಿಸಿದ್ದಾನೆ.

Synonyms : ಕಾರಾಗೃಹವಾಸ, ಕೈದಿ, ಸೆರೆವಾಸ

Meaning : ಅಲ್ಲಿ ಯಾರು ಜೈಲಿನಲ್ಲಿ ಬಂಧಿಯಾಗಿದ್ದಾನೋ ಅಥವಾ ಯಾರಿಗೆ ಜೈಲು ಶಿಕ್ಷೆಯನ್ನು ನೀಡಲಾಗಿದೆಯೋ

Example : ಒಬ್ಬ ಕೈದಿ ಜೈಲಿನಿಂದ ಪರಾರಿಯಾದನು.

Synonyms : ಕಾರಾಗೃಹವಾಸಿ, ಕೈದಿ, ಜೈಲುವಾಸಿ, ಬಂದಿ, ಶಿಕ್ಷೆಹೊಂದಿದ, ಸೆರೆವಾಸಿ


Translation in other languages :

वह जो कैद में बंद हो या जिसे कैद की सज़ा दी गई हो।

एक कैदी जेल से फरार हो गया।
क़ैदी, कारावासी, कैदी, बंदी

A person who is confined. Especially a prisoner of war.

captive, prisoner

Meaning : ತನ್ನ ವಶಕ್ಕೆ ಮಾಡಿಕೊಳ್ಳುವ ವ್ಯಕ್ತಿ

Example : ಅಧಿನದಲ್ಲಿ ಇದ್ದ ವತ್ತೆಯಾಳನ್ನು ಪೊಲೀಸರು ಮನೆಯಿಂದ ಹೊರಗೆ ಹಾಕಿದರು.

Synonyms : ಒತ್ತೆಯಾಳು, ಬಂದಿತರು, ಬಂದಿಸಿದ ಆಳು


Translation in other languages :

चीज़, स्थान, व्यक्ति आदि पर क़ब्ज़ा करने वाला व्यक्ति।

कब्जाकार को पुलिस ने घर के बाहर निकाल दिया।
अनधिकार ग्राही, कब्जाई, कब्जाकार, कब्जावर, क़ब्ज़ाई, क़ब्ज़ाकार, क़ब्ज़ावर