Copy page URL Share on Twitter Share on WhatsApp Share on Facebook
Get it on Google Play
Meaning of word ಸೇರದಿರುವಿಕೆ from ಕನ್ನಡ dictionary with examples, synonyms and antonyms.

ಸೇರದಿರುವಿಕೆ   ನಾಮಪದ

Meaning : ಯಾವುದೇ ಸಂಗತಿ ಮತ್ತು ವಿಷಯಗಳಲ್ಲಿ ಆಸಕ್ತಿ ಇಲ್ಲದಿರುವುದು ಅಥವಾ ಮನಸ್ಸಿಗೆ ಒಪ್ಪದಿರುವುದು

Example : ಆ ಹುಡುನ ಮೇಲೆ ಗೀತಳಿಗೆ ಇಷ್ಟವಿಲ್ಲದಿರುವಿಕೆಯಿಂದಾಗಿ ಮದುವೆ ಸಂಬಂಧ ಏರ್ಪಡಲಿಲ್ಲ.

Synonyms : ಅಪ್ರಿಯ, ಅಪ್ರೀತಿ, ಅರುಚಿ, ಆಗದಿರುವಿಕೆ, ಇಷ್ಟವಿಲ್ಲದಿರುವಿಕೆ, ಹಿಡಿಸದಿರುವಿಕೆ


Translation in other languages :

इच्छा का अभाव या इच्छा न होने का भाव।

उसने पढ़ाई के प्रति अपनी अरुचि ज़ाहिर की।
अनभिलाष, अनभिलाषा, अनरुचि, अनाकांक्षा, अनिच्छा, अप्रीति, अरुचि, अरोच, नीठि

A feeling of intense dislike.

antipathy, aversion, distaste