Copy page URL Share on Twitter Share on WhatsApp Share on Facebook
Get it on Google Play
Meaning of word ಸೇರಿಸು from ಕನ್ನಡ dictionary with examples, synonyms and antonyms.

ಸೇರಿಸು   ನಾಮಪದ

Meaning : ಮಿಶ್ರಣ ಅಥವಾ ಮಿಶ್ರಣ ಮಾಡುವ ಕ್ರಿಯೆ

Example : ಕೆಲವು ಔಷಧೀ ಪದಾರ್ಥಗಳನ್ನು ಮಿಶ್ರಣ ಮಾಡುವುದರಿಂದ ಚಮನಪ್ರಾಶ ತಯಾರಿಸುತ್ತಾರೆ.

Synonyms : ಕಲೆಸು, ಕೂಡಿಸು, ಬೆರಕೆ ಮಾಡುವಿಕೆ, ಬೆರಸು, ಮಿಶ್ರಣ, ಮಿಶ್ರಣ ಮಾಡು, ಮಿಶ್ರಣ ಮಾಡುವಿಕೆ, ಸಮೀಕ್ಷಣೆ, ಸೇರಿಸುವಿಕೆ, ಹೊಂದಿಸು, ಹೊಂದಿಸುವಿಕೆ

Meaning : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

Example : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

Synonyms : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


Translation in other languages :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ಸೇರಿಸು   ಕ್ರಿಯಾಪದ

Meaning : ಯಾವುದಾದರು ಜೊತೆ ಕೊನೆಯಲ್ಲಿ ಅಂಟಿಸುವುದು ಅಥವಾ ಬಿಗಿ

Example : ಸರವನ್ನು ಮಾಡಲು ಅವನು ಚಿನ್ನದ ತಂತಿಯನ್ನು ಜೋಡಿಸಿದ

Synonyms : ಜೋಡಿಸು


Translation in other languages :

किसी दूसरे के साथ अंत में लगाना या सटाना।

हार बनाने के लिए उसने सोने के तारों को संलग्न किया।
जोड़ना, संबद्ध करना, संलग्न करना

Cause to be attached.

attach

Meaning : ಯಾವುದಾದರು ವಸ್ತುವಿಗೆ ಬೇರೆ ಇನ್ನಾವುದೋ ವಸ್ತುವನ್ನು ಹಾಕುವುದು ಅಥವಾ ಸೇರಿಸುವುದು

Example : ಖಾಯಿಪಲ್ಯೆಗೆ ಉಪ್ಪನ್ನು ಹಾಕು.

Synonyms : ಕೂಡಿಸು, ಹಾಕು


Translation in other languages :

किसी चीज़ में या किसी चीज़ पर गिराना या छोड़ना।

सब्ज़ी में नमक डाल दो।
छोड़ना, डालना

Put into a certain place or abstract location.

Put your things here.
Set the tray down.
Set the dogs on the scent of the missing children.
Place emphasis on a certain point.
lay, place, pose, position, put, set

Meaning : ಊಟ ಮಾಡುವ ಸಮಯ ಅಥವಾ ಊಟದ ನಂತರ ಮತ್ತೂ ಏನನ್ನಾದರೂ ತಿನ್ನುವ ಪ್ರಕ್ರಿಯೆ

Example : ಈಗ ತಾನೇ ಊಟ ಮಾಡಿಕೊಂಡು ಬಂದಿದ್ದೇನೆ ಆದರೂ ಮಿಠಾಯಿಯನ್ನು ತಿನ್ನುತ್ತೇನೆ.ನನ್ನ ಹೊಟ್ಟೆ ತುಂಬಿದೆ ಈಗ ಏನು ಸೇರುವುದಿಲ್ಲ.

Synonyms : ತಿನ್ನು, ಸೇರು


Translation in other languages :

खाना खाते समय या खाने के बाद भी कुछ और खा सकना।

वैसे तो मैं खा के आया हूँ फिर भी मिठाई चलेगी।
मेरा पेट भर गया है,अब और कुछ भी नहीं चलेगा।
चलना

Meaning : ಯಾವುದಾದರು ವಸ್ತುವನ್ನು ಒಳಕ್ಕೆ ಹಾಕು ಅಥವಾ ತುಂಬು

Example : ಈ ಡಬ್ಬಿಗೆ ಏಳು ಕೆ.ಜಿ. ಹಿಟ್ಟನ್ನು ತುಂಬಬಹುದು.

Synonyms : ತುಂಬು ಹಿಡಿಸು, ಭರ್ತಿ ಮಾಡು, ಹಾಕು


Translation in other languages :

किसी वस्तु के अंदर में आ जाना या समा जाना।

इस डिब्बे में सात किलो आटा समाता है।
अँटना, अंटना, अटना, अमाना, अमावना, आटना, आना, आपूरना, पुराना, भरना, समाना

Be capable of holding or containing.

This box won't take all the items.
The flask holds one gallon.
contain, hold, take

Meaning : ಯಾವುದಾದರು ಒಂದು ಪ್ರಕಾರದ ಸಂಬಂಧವನ್ನು ಕೂಡಿಸುವ ಕ್ರಿಯೆ

Example : ವಿವಾಹ ಎರಡು ಪರಿವಾರದವನ್ನು ಕೂಡಿಸುತ್ತದೆ.

Synonyms : ಒಂದಾಗು, ಕೂಡಿಸು


Translation in other languages :

किसी प्रकार का संबंध स्थापित करना।

विवाह दो परिवारों को जोड़ता है।
जोड़ना, मिलाना

Establish a rapport or relationship.

The President of this university really connects with the faculty.
connect

Meaning : ಯಾವುದೋ ಒಂದು ಕಾರ್ಯಕ್ರಮಕ್ಕೆ ಭಾಗವಹಿಸುವ ಪ್ರಕ್ರಿಯೆ

Example : ಈ ಸಚನೆಯಲ್ಲಿ ದೊಡ್ಡ ದೊಡ್ಡ ಲೇಖಕರ ಹೆಸರು ಕೂಡ ಸೇರಿಸಲಾಗಿದೆ.


Translation in other languages :

भाग के रूप में होना या के द्वारा बना होना।

सप्तपुरियों में अयोध्या का भी समावेश है।
इस सूची में बड़े-बड़े लेखकों के नामों का समावेश है।
समावेश होना, समावेशन होना, होना

Have as a part, be made up out of.

The list includes the names of many famous writers.
include

Meaning : ಒಂದೆಡೆ ಸೇರಿಸುಕೂಡಿಹಾಕು

Example : ಅವನು ಮನೆ ಕಟ್ಟಲು ಬಹಳ ಕಷ್ಟದಿಂದ ಒಂದೊಂದು ರೂಪಾಯಿನನ್ನೂ ಕೂಡಿಸುತ್ತಿದ್ದಾನೆ

Synonyms : ಕೂಡಿಡು, ಕೂಡಿಸು, ವೃದ್ಧಿಗೊಳಿಸು, ಸಂಗ್ರಹಿಸು


Translation in other languages :

संचित या एकत्रित करना।

वह घर बनाने के लिए बड़ी मेहनत से एक-एक पैसा जोड़ रहा है।
इकट्ठा करना, एकत्र करना, एकत्रित करना, जमा करना, जुटाना, जोड़ना, सँजोना, संग्रह करना, संग्रहना, संचित करना, संजोना

Get or gather together.

I am accumulating evidence for the man's unfaithfulness to his wife.
She is amassing a lot of data for her thesis.
She rolled up a small fortune.
accumulate, amass, collect, compile, hoard, pile up, roll up

Meaning : ರೋಗವನ್ನು ಕಡಿಮೆ ಮಾಡುವ ಸಲುವಾಗಿ ರೋಗಗ್ರಸ್ಥನನ್ನು ಆಸ್ಪತ್ರೆ ಮುಂತಾದವುಗಳಲ್ಲಿ ಕರೆದುಕೊಂಡು ಹೋಗುವ ಪ್ರಕ್ರಿಯೆ

Example : ರಮೇಶ್ ನನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.


Translation in other languages :

रोग के निदान के लिए किसी बीमार को किसी अस्पताल आदि में रखवाना।

रमेश को एक सरकारी अस्पताल में भर्ती कराया गया है।
एडमिट कराना, भरती कराना, भर्ती कराना

Admit into a hospital.

Mother had to be hospitalized because her blood pressure was too high.
hospitalise, hospitalize