Copy page URL Share on Twitter Share on WhatsApp Share on Facebook
Get it on Google Play
Meaning of word ಸೈರಣೆ from ಕನ್ನಡ dictionary with examples, synonyms and antonyms.

ಸೈರಣೆ   ನಾಮಪದ

Meaning : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

Example : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

Synonyms : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


Translation in other languages :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

Meaning : ಸಹಿಸಿಕೊಳ್ಳುವ ಕ್ರಿಯೆ ಅಥವಾ ಭಾವ

Example : ಭಾರತೀಯರು ತುಂಬಾ ಸಮಯದವರೆಗೆ ವಿದೇಶಿಯರ ಅತ್ಯಾಚಾರದಬಾಲಿಕೆಯನ್ನು ಸಹಿಸಿಕೊಂಡು ಬಂದರು.

Synonyms : ಕ್ಷಮಿಸುವಿಕೆ, ಕ್ಷಮೆ, ತಾಳಿಕೊಳ್ಳುವಿಕೆ, ತಾಳ್ಮೆ, ಸಹನೆ, ಸಹಶೀಲತೆ, ಸಹಿಷ್ಣುತೆ, ಸೈರಿಸಿಕೊಳ್ಳುವಿಕೆ


Translation in other languages :

सहने की क्रिया या भाव।

विदेशियों के अत्याचार जब सहन की सीमा लाँघ गया तब भारतीयों ने विद्रोह किया।
बरदाश्त, बर्दाश्त, सहन