Meaning : ಯಾವುದೋ ಒಂದರ ಫಲ ಅಥವಾ ಪರಿಣಾಮ ವಿಲ್ಲವೊ
Example :
ನಾನು ಅವಳಿಗೆ ಬುದ್ಧಿ ಹೇಳಲು ಪ್ರಯತ್ನಿಸಿ ಅಸಫಲನಾದೆ.
Synonyms : ಅಸಫಲ, ನಿರರ್ಥಕ, ಪರಿಣಾಮ ಉಂಟುಮಾಡದ, ಫಲವಿಲ್ಲ, ವಿಫಲ, ವ್ಯರ್ಥ
Translation in other languages :
Not successful. Having failed or having an unfavorable outcome.
unsuccessful