Copy page URL Share on Twitter Share on WhatsApp Share on Facebook
Get it on Google Play
Meaning of word ಸ್ನಾನ ಮಾಡು from ಕನ್ನಡ dictionary with examples, synonyms and antonyms.

ಸ್ನಾನ ಮಾಡು   ಕ್ರಿಯಾಪದ

Meaning : ಶರೀರವನ್ನು ಸ್ವಚ್ಛ ಮಾಡುವುದಕ್ಕಾಗಿ ನೀರಿನಿಂದ ತೊಳೆಯುವುದು

Example : ಅಜ್ಜನು ಚಳಿಗಾಲದಲ್ಲಿ ತಣ್ಣಗಿರುವ ನೀರಿನಿಂದ ಸ್ನಾನ ಮಾಡುತ್ತಾರೆ.

Synonyms : ಜಳಕ ಮಾಡು, ಸ್ನಾನಮಾಡು


Translation in other languages :

शरीर साफ करने के लिए उसे जल से धोना।

दादाजी ठंड के दिनों में गुनगुने पानी से नहाते हैं।
अन्हाना, नहाना, स्नान करना

Cleanse the entire body.

Bathe daily.
bathe

Meaning : ಯಾವುದಾದರು ದ್ರವ ಪದಾರ್ಥದಿಂದ ಶರೀರವನ್ನು ತೊಳೆ

Example : ನೀವು ಬೆವರಿನಿಂದಲೇ ಸ್ನಾನ ಮಾಡಿದ್ದೀಯಾ!

Synonyms : ಜಳಕ ಮಾಡು, ಮೀಯು


Translation in other languages :

किसी तरल पदार्थ से सारे शरीर का तर होना।

तुम तो पसीने से नहा गये!।
नहाना

Meaning : ಬೇರೆಯವರಿಗೆ ಸ್ನಾನ ಮಾಡಿಸುವ ಪ್ರಕ್ರಿಯೆ

Example : ಪ್ರತಿದಿನ ಮುಂಜಾನೆ ಅಮ್ಮ ಮಗುವಿಗೆ ಬಿಸಿನೀರಿನಿಂದ ಸ್ನಾನ ಮಾಡಿಸುತ್ತಾರೆ.

Synonyms : ಜಳಕ ಮಾಡು, ಮೈ ತೊಳೆ


Translation in other languages :

दूसरे को नहाने में प्रवृत्त करना।

माँ बच्चे को रोज़ सुबह गरम पानी से नहलाती है।
अन्हवाना, नहलाना, नहवाना, स्नान कराना

Meaning : ನೀರಿನೊಳಗೆ ಇಳಿದು ಸ್ನಾನ ಮಾಡುವ ಪ್ರಕ್ರಿಯೆ

Example : ಋಷಿಗಳು ಪ್ರತಿದಿನ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ

Synonyms : ಜಳಕ ಮಾಡು


Translation in other languages :

पानी में घुसकर स्नान करना।

ऋषि प्रतिदिन गंगा नदी में निमज्जन करते हैं।
अवगाहना, निमज्जन करना

Meaning : ಮುಟ್ಟುದಿನಗಳು ಕಳೆದ ನಂತರ ಸ್ತ್ರೀಯರು ಮಾಡುವ ಸ್ನಾನ

Example : ಪ್ರಾಯಃ ಸ್ತ್ರೀಯರು ಮೂರು ದಿನಗಳ ನಂತರ ಸ್ನಾನ ಮಾಡುತ್ತಾರೆ.

Synonyms : ಜಳಕ ಮಾಡು, ಮಿಂದೆ, ಮೀಯು


Translation in other languages :

रजोधर्म से निवृत्त होने पर स्त्री का स्नान करना।

प्रायः स्त्रियाँ तीन दिन के बाद नहाती हैं।
नहाना