Meaning : ಆಗಿಹೋದದ್ದನ್ನು ಮನಸ್ಸಿಗೆ ತಂದುಕೊಳ್ಳುವುದು
Example :
ಬಾಲ್ಯದ ನೆನಪು ಮನಸ್ಸಿಗೆ ಮುದ ನೀಡುತ್ತದೆ.
Translation in other languages :
Meaning : ಯಾವುದೋ ನೋಡಿದ, ಕೇಳಿದ ಅಥವಾ ಆಡಿದ ಮಾತುಗಳನ್ನು ಮನಸ್ಸಿನಲ್ಲಿ ಧ್ಯಾನ ಮಾಡುತ್ತಾ ಅಥವಾ ಮತ್ತೆ ನೆನೆಯುವ ಕ್ರಿಯೆ
Example :
ಈ ಮೊದಲು ನಾನು ನಿಮ್ಮನ್ನು ಎಲ್ಲಿ ನೋಡಿದೆ ಎಂದು ನೆನೆಪೆಗೆ ಬರುತ್ತಿಲ್ಲ
Synonyms : ಜ್ಞಾಪಕ, ನೆನಪು, ಸ್ಮರಣೆ
Translation in other languages :
The cognitive processes whereby past experience is remembered.
He can do it from memory.Meaning : ಅಂತಃಕರಣ ಅಥವಾ ಮನಸ್ಸಿನ ಶಕ್ತಿ ಅವರಿಗೆ ಯಾವುದೋ ವಸ್ತು ಅಥವಾ ಮಾತು ಸ್ಮರಣೆಗೆ ಬರುವಂತೆ ಮಾಡುವುದು ಮತ್ತು ಬೇರೆ ರೀತಿಯ ಭಾವನೆ ಸಹ ಉತ್ಪತ್ತಿ ಮಾಡುವುದು ಅಥವಾ ಯಾವುದೋ ಒಂದು ಘಟನೆಯನ್ನು ಜಾಗೃತವಾಗುವ ಹಾಗೆ ಮಾಡುವುದು
Example :
ನಾನು ಅವರನ್ನು ಒಂದು ಬಾರಿ ನೋಡಿದ್ದೇನೆ ಆದರೆ ಅವರ ಮುಖ ನನ್ನ ನೆನಪಿಗೆ ಬರುತ್ತಿಲ್ಲ
Translation in other languages :
Meaning : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
Example :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
Synonyms : ಅರಿವು, ಎಚ್ಚರ, ಚೈತನ್ಯ, ಜ್ಞಾನ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ
Translation in other languages :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.Meaning : ಪರಿಸ್ಥಿತಿಯ-ಚಲನೆ
Example :
ಪರದೇಶಕ್ಕೆ ಹೋದ ಮೇಲೆ ಹಳ್ಳಿಯಲ್ಲಿರುವ ತನ್ನ ತಂದೆ-ತಾಯಿಯನ್ನು ಯಾವಾಗಲು ನೆನಪಿಸಿಕೊಳ್ಳಲಿಲ್ಲ.
Synonyms : ನೆನಪು ಇಲ್ಲದಿರುವುದು, ಸ್ಮರಣೆ
Translation in other languages :
Paying particular notice (as to children or helpless people).
His attentiveness to her wishes.