Copy page URL Share on Twitter Share on WhatsApp Share on Facebook
Get it on Google Play
Meaning of word ಸ್ವದೇಶೀಯ from ಕನ್ನಡ dictionary with examples, synonyms and antonyms.

ಸ್ವದೇಶೀಯ   ನಾಮಪದ

Meaning : ಯಾವುದೇ ರಾಜನ ಅಧೀನರಾಗಿರುವ ಸಾಮಾನ್ಯ ಜನವರ್ಗ ಅಥವಾ ರಾಜ್ಯ ಅಥವಾ ರಾಷ್ಟ್ರವೊಂದರ ಅವಿಭಾಜ್ಯ ಅಂಗವಾಗಿರುವ ಸಾಮನ್ಯ ಜನ ಸಮುದಾಯ

Example : ರಾಜ ಹರ್ಷವರ್ಧನನ ಕಾಲದಲ್ಲಿ ಪ್ರಜೆಗಳು ಸುಖವಾಗಿದ್ದರು.

Synonyms : ದೇಶೀಯ, ನಾಗರೀಕ, ಪ್ರಜೆ


Translation in other languages :

किसी राजा के अधीन या उसके राज्य में रहने वाले लोग।

राजा हर्षवर्धन के राज्य काल में प्रजा सुखी थी।
जन, जनता, परजा, प्रजा, राष्ट्रभृत्, रिआया, रियाया, रैयत, संतति, सन्तति

A person who owes allegiance to that nation.

A monarch has a duty to his subjects.
national, subject

ಸ್ವದೇಶೀಯ   ಗುಣವಾಚಕ

Meaning : ತಮ್ಮದೇ ದೇಶದಲ್ಲಿ ಅಲ್ಲಿಯದೇ ವಸ್ತುಗಳನ್ನು ಬಳಸಿ ಮಾಡಿದ ಅಥವಾ ಅಲ್ಲಿಯದೇ ನೆಲಕ್ಕೆ ಸೇರಿದಂತಹುದು

Example : ದೇಶೀಯ ವಸ್ತುಗಳ ಬಳಕೆ ಹೆಚ್ಚಾದಂತೆ ದೇಶವು ಆರ್ಥಿಕವಾಗಿ ಬಲಗೊಳ್ಳುತ್ತದೆ.

Synonyms : ದೇಶೀಯ, ದೇಶೀಯವಾದ, ದೇಶೀಯವಾದಂತ, ದೇಶೀಯವಾದಂತಹ, ದೇಸಿ, ದೇಸಿಯಾದ, ದೇಸಿಯಾದಂತ, ದೇಸಿಯಾದಂತಹ, ಸ್ವದೇಶೀಯವಾದ, ಸ್ವದೇಶೀಯವಾದಂತ, ಸ್ವದೇಶೀಯವಾದಂತಹ


Translation in other languages :

जो अपने देश में उत्पन्न या बना हुआ हो।

स्वदेशी वस्तुओं का प्रयोग करना चाहिए।
घरेलू, देशज, देशी, देशीय, देसी, स्वदेशी, स्वदेशीय

Produced in a particular country.

Domestic wine.
Domestic oil.
domestic