Copy page URL Share on Twitter Share on WhatsApp Share on Facebook
Get it on Google Play
Meaning of word ಸ್ವರವರ್ಣ from ಕನ್ನಡ dictionary with examples, synonyms and antonyms.

ಸ್ವರವರ್ಣ   ನಾಮಪದ

Meaning : ವ್ಯಾಕರಣದಲ್ಲಿ ವ್ಯಂಜನಕ್ಕಿಂತ ಹೆಚ್ಚಾಗಿ ಬಾಯಿ ತೆರೆದು ಉಚ್ಚರಿಸಲ್ಪಡುವ ಮತ್ತು ಧ್ವನಿತಂತುಗಳ ಹೆಚ್ಚಾದ ಕಂಪನದಿಂದ ಉಂಟಾಗುವ ಧ್ವನಿಸಂಕೇತ

Example : ಕನ್ನಡ ವರ್ಣಮಾಲೆಯಲ್ಲಿ 13 ಸ್ವರಗಳಿವೆ.

Synonyms : ಸ್ವರ, ಸ್ವರ ಅಕ್ಷರ, ಸ್ವರ ವರ್ಣ, ಸ್ವರ-ಅಕ್ಷರ, ಸ್ವರ-ವರ್ಣ, ಸ್ವರಾಕ್ಷರ


Translation in other languages :

व्याकरण में वह वर्णात्मक शब्द या अक्षर जिसका उच्चारण बिना किसी दूसरे वर्ण की सहायता के और आप-से-आप होता है।

हिन्दी में अ,आ,इ,ई आदि स्वर हैं।
स्वर, स्वर अक्षर, स्वर वर्ण, स्वराक्षर

A letter of the alphabet standing for a spoken vowel.

vowel