Meaning : ಲೋಹದಿಂದ ಮಾಡಿರುವ ದುಂಡಾದ ಪಾತ್ರೆಯ ಮೇಲೆ ರೊಟ್ಟಿ ತಟ್ಟಿ ಬೇಯಿಸುತ್ತಾರೆ
Example :
ಅವಳು ಕಾವಲಿ ಮೇಲೆ ರೊಟ್ಟಿಯನ್ನು ಬೇಯಿಸುತ್ತಿದ್ದಳೆ.
Synonyms : ಕಾವಲಿ, ತವ, ತವೆ, ಬಾಣಲಿ, ಹೆಂಚು
Translation in other languages :
Cooking utensil consisting of a flat heated surface (as on top of a stove) on which food is cooked.
griddleMeaning : ಯಾವುದಾದರು ವಸ್ತುವನ್ನು ಹಲವು ಭಾಗಗಳನ್ನಾಗಿ ಮಾಡು
Example :
ಕಳ್ಳರು ಕದ್ದ ವಸ್ತುಗಳನ್ನು ಹಂಚಿದರು.
Synonyms : ಪಾಲು ಮಾಡು, ಭಾಗ ಮಾಡು
Translation in other languages :
किसी वस्तु आदि के कई भाग करना।
चोरों ने चोरी का माल बाँटा।Meaning : ಯಾವುದಾದರು ಒಂದು ಭಾಗವನ್ನು ಬೇರೆ-ಬೇರೆ ಮಾಡುವುದು
Example :
ಸ್ವಾತಂತ್ರ್ಯದ ನಂತರ ಭಾರತ ಎರಡು ಭಾಗಗಳಾಗಿ ವಿಂಗಡಣೆಯಾಯಿತು.
Translation in other languages :
Meaning : ಯಾವುದನ್ನಾದರೂ ಸಣ್ಣ ಸಣ್ಣ ಪ್ರಮಾಣದಲ್ಲಿ ಪಾಲು ಮಾಡಿ ಎಲ್ಲರಿಗೂ ಕೊಡುವ ಕ್ರಿಯೆ
Example :
ಪಂಡಿತರು ಪೂಜೆಯ ನಂತರ ಪ್ರಸಾದವನ್ನು ಹಂಚಿದರು.
Synonyms : ಪಾಲು ಮಾಡು, ವಿತರಣೆ, ವಿಭಾಗ ಮಾಡು, ಹಂಚಿಕೊಡು
Translation in other languages :
Administer or bestow, as in small portions.
Administer critical remarks to everyone present.