Meaning : ತನ್ನ ಅಭಿಪ್ರಾಯದ ವಿಷಯವಾಗಿ ಪಟ್ಟು ಹಿಡಿಯುವಿಕೆ ಅಥವಾ ತಾನು ಹೇಳಿದ್ದೇ ಸರಿಯೆನ್ನುವ ಗುಣವುಳ್ಳವ
Example :
ಹಠವಾದಿ ವ್ಯಕ್ತಿ ತಾನು ಹೇಳಿದ್ದನ್ನೇ ಸರಿ ಎಂದು ಒಪ್ಪಿಸಲು ಪ್ರಯತ್ನಿಸುತ್ತಾನೆ.
Synonyms : ಹಠಮಾರಿ, ಹಠಮಾರಿಯಾದ, ಹಠಮಾರಿಯಾದಂತ, ಹಠಮಾರಿಯಾದಂತಹ, ಹಠವಾದಿ, ಹಠವಾದಿಯಾದ, ಹಠವಾದಿಯಾದಂತಹ
Translation in other languages :