Meaning : ಮನಸ್ಸು ಮತ್ತು ಇಂದ್ರಿಯಗಳನ್ನು ವಶಹತೋಟಿಯಲ್ಲಿಟ್ಟುಕೊಳ್ಳುವ ಕ್ರಿಯೆ
Example :
ಸಂಯಮದಿಂದ ಮನುಷ್ಯನಿಗೆ ಸುಃಖ-ಶಾಂತಿ ಪ್ರಾಪ್ತಿಯಾಗುತ್ತದೆ.
Synonyms : ಆತ್ಮಸಂಯಮ, ಇಂದ್ರಿಯನಿಗ್ರಹ, ಏಕಾಗ್ರತೆ, ತಾಳ್ಮೆ, ನಿಗ್ರಹ, ಸಂಯಮ, ಸಮಾಧಾನ
Translation in other languages :
इंद्रियों को बस में करने की क्रिया।
संयम के द्वारा ही मनुष्य को सुख-शांति प्राप्त हो सकती है।The trait of resolutely controlling your own behavior.
possession, self-command, self-control, self-possession, self-will, will power, willpowerMeaning : ಯಾರಾದರೊಬ್ಬನ್ನು ತಡೆಯುವ ಅಥವಾ ಹದ್ದುಬಸ್ತಿನಲ್ಲಿ ಇಡುವಂತಹ
Example :
ಮಕ್ಕಳ ಮೇಲೆ ಸ್ವಲ್ಪ ಮಿತಿಯವರೆಗೂ ಅಂಕುಶದಲ್ಲಿ ಇಟ್ಟುಕೊಳ್ಳುವುದು ಅವಶ್ಯಕ.
Synonyms : ಅಂಕುಶ, ಅಂಕೆ, ತಡೆ, ನಿಗ್ರಹ, ನಿಯಂತ್ರಣ, ಲಗಾಮು, ಸಂಯಮ, ಹಿಡಿತ
Translation in other languages :
The act of keeping something within specified bounds (by force if necessary).
The restriction of the infection to a focal area.Meaning : ತನ್ನ ಅಧಿಕಾರಕ್ಕೆ ತೆಗೆದುಕೊಳ್ಳುವುದು ಅಥವಾ ಯಾವುದಾದರು ಕೆಲಸ, ವ್ಯಾಪಾರ ಇತ್ಯಾದಿಗಳನ್ನು ತನ್ನ ನಿಗ್ರಹದಲ್ಲಿ ಇಟ್ಟುಕೊಳ್ಳುವ ಕ್ರಿಯೆ
Example :
ಅವನು ಎಲ್ಲವೂ ತನ್ನ ಹತೋಟಿಯಲ್ಲಿ ಇರಬೇಕ್ಕೆಂದು ಬಯಸುತ್ತಾನೆ.
Synonyms : ಅಂಕೆ, ನಿಯಂತ್ರಣ, ಹಿಡಿತ
Translation in other languages :
The activity of managing or exerting control over something.
The control of the mob by the police was admirable.Meaning : ಯಾವುದೋ ಅಧಿಕಾರದಿಂದ ನಮಗೆ ಬೇಕಾದ ಕೆಲಸಗಳನ್ನು ಮತ್ತೊಬ್ಬರ ಕೈಯಲ್ಲಿ ಮಾಡಿಕೊಳ್ಳಬಹುದು
Example :
ಅದರ ಮೇಲೆ ನಮಗೆ ಯಾವುದೇ ಅಧಿಕಾರವಿಲ್ಲ.
Translation in other languages :