Meaning : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ
Example :
ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.
Synonyms : ಪ್ರವೇಶ, ಪ್ರವೇಶಿಸುವಿಕೆ, ವ್ಯಾಪಸುವಿಕೆ, ವ್ಯಾಪಿಸು, ಸಂಚರಿಸು, ಸಂಚರಿಸುವಿಕೆ, ಹಬ್ಬುವಿಕೆ, ಹರಡು, ಹರಡುವಿಕೆ
Translation in other languages :
Meaning : ಆಕಡೆ-ಈಕಡೆ ದೂರದ ವರೆಗೆ ತಲುಪುವುದು
Example :
ಜನರಲ್ಲಿ ಭಯ ವ್ಯಾಪಿಸುತ್ತಿದೆ.
Synonyms : ಪಸರಿಸು, ಪ್ರಚಾರವಾಗು, ವ್ಯಾಪಿಸು, ಹರಡು
Translation in other languages :