Meaning : ಊಟಮಾಡುವುದಕ್ಕೆ ಉಪಯೋಗಿಸುವ ಒಂದು ತೆಳುವಾದ ಅಥವಾ ಆಳವಿಲ್ಲ ಪಾತ್ರೆ
Example :
ತಾಯಿ ಮಕ್ಕಳಿಗೆ ಹರಿವಾಣದಲ್ಲಿ ಊಟವನ್ನು ತಿನ್ನಿಸುತ್ತಿದ್ದಾಳೆ.
Translation in other languages :
Dish on which food is served or from which food is eaten.
plateMeaning : ತಟ್ಟೆಯ ಆಕಾರದ ಒಂದು ದೊಡ್ಡ ಪಾತ್ರೆ
Example :
ನನ್ನ ತಾಯಿಯು ರೊಟ್ಟಿಯನ್ನು ಮಾಡುವುದಕ್ಕಾಗಿ ಹರಿವಾಣದಲ್ಲಿ ಹಿಟ್ಟನ್ನು ಮಿಶ್ರಣ ಮಾಡುತ್ತಿದ್ದಾಳೆ.
Synonyms : ತಾಂಬಾಣ, ದೊಡ್ಡ ತಟ್ಟೆ, ಪರಾತ
Translation in other languages :