Meaning : ಒಂದು ದೊಡ್ಡ ವೃಕ್ಷದಲ್ಲಿ ಸಿಗುವಂತಹ ಹಣ್ಣು ಅದರ ಮೇಲ್ಭಾಗದಲ್ಲಿ ಮುಳ್ಳುಗಳಿರುತ್ತವೆ
Example :
ಕೆಲವು ಜನರು ಹಲಸಿನ ಹಣ್ಣನ್ನು ರಸಾಯನ ಮಾಡಿ ತಿನ್ನುತ್ತಾರೆ. ಕೆಲವು ಜನರು ಹಲಸಿನ ಹಣ್ಣನ್ನು ಬಹಳ ಇಷ್ಟಪಟ್ಟು ತಿನ್ನುತ್ತಾರೆ.
Synonyms : ಹಲಸು
Translation in other languages :
Meaning : ಒಂದು ಜಾತಿಯ ಮರ ಮತ್ತು ಅದರ ಹಣ್ಣು
Example :
ಹಳಸಿನ ತೊಳೆ ತಿನ್ನಲು ತುಂಬಾ ಸಿಯಿಯಾಗಿರುವುದು
Synonyms : ಹಲಸಿನ ತೋಳೆ, ಹಲಸು
Translation in other languages :