Meaning : ಕುಳಿತುಕೊಳ್ಳುವುದಕ್ಕಾಗಿ ಮರ, ಲೋಹ ಮೊದಲಾದವುಗಳಿಂದ ಮಾಡಿರುವ ಚಿಕ್ಕ ಮತ್ತು ಉದ್ದವಾದ ಆಸನ
Example :
ಅತಿಥಿಗಳು ಪೀಠದ ಮೇಲೆ ಕುಳಿತು ಭೋಜನ ಮಾಡುತ್ತಿದ್ದಾರೆ.
Synonyms : ಆಸನ, ಕೂಡ್ರುವ ಮಣೆ, ಪೀಠ, ಮಣೆ
Translation in other languages :
Meaning : ಮಕ್ಕಳು ಬರೆಯಲು ಬಳಸುವ ಹಿಡಿಯುಳ್ಳ ಸ್ಲೇಟನ್ನು ಮರದಿಂದ ಮಾಡುತ್ತಾರೆ
Example :
ಅವನು ಸೀಮೆ ಸುಣ್ಣದಿಂದ ಹಲಿಗೆಯ ಮೇಲೆ ಬರೆಯುತ್ತಿದ್ದಾನೆ.
Synonyms : ಕಪ್ಪು ಹಲಿಗೆ, ಸ್ಲೇಟು
Translation in other languages :