Copy page URL Share on Twitter Share on WhatsApp Share on Facebook
Get it on Google Play
Meaning of word ಹಾರಿಸಿಕೊಂಡು-ಹೋಗು from ಕನ್ನಡ dictionary with examples, synonyms and antonyms.

ಹಾರಿಸಿಕೊಂಡು-ಹೋಗು   ಕ್ರಿಯಾಪದ

Meaning : ಯಾರೊಬ್ಬರನ್ನು ಅವರ ಇಚ್ಛೆಗೆ ವಿರದ್ಧವಾಗಿ, ಯಾವುದೇ ಬಗೆಯ ಸಾಮಾಜಿಕ ಇಲ್ಲವೇ ಆಡಳಿತಾತ್ಮಕ ಅಧಿಕಾರವಿಲ್ಲದೇ, ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ

Example : ಉಗ್ರವಾದಿಗಳೆಂದು ಹೇಳಿಕೊಳ್ಳುವ ಗುಂಪೊಂದು ನೆನ್ನೆ ಇಬ್ಬರು ಹುಡುಗಿಯರನ್ನು ಅಪಹರಿಸಿದ್ದಾರೆ.

Synonyms : ಅಪಹರಣ ಮಾಡು, ಅಪಹರಣ-ಮಾಡು, ಅಪಹರಣಮಾಡು, ಅಪಹರಿಸು, ಕದ್ದೊಯ್ಯು, ಹಾರಿಸಿಕೊಂಡು ಹೋಗು, ಹಾರಿಸಿಕೊಂಡುಹೋಗು


Translation in other languages :

Take into custody.

The police nabbed the suspected criminals.
apprehend, arrest, collar, cop, nab, nail, pick up