Meaning : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ
Example :
ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.
Synonyms : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ನಾಶವಾಗು, ಪರಾಭವ, ಬಾಧೆ, ವಿನಾಶ, ಸಂಹಾರ, ಸರ್ವನಾಶ, ಹಾನಿ, ಹಾಳು
Translation in other languages :
किसी चीज़ के अस्तित्व की समाप्ति।
पर्यावरण की देखभाल न करने से सृष्टि के विनाश की संभावना है।An event (or the result of an event) that completely destroys something.
demolition, destruction, wipeoutMeaning : ಯಾವುದಾದರು ವಸ್ತು, ಕೆಲಸ ಇತ್ಯಾದಿ ನಷ್ಟವಾಗುವುದು
Example :
ಅವನ ವ್ಯಾಪಾರವು ಮುಳುಗಿಹೋಯಿತು.
Synonyms : ಮುಳುಗು
Translation in other languages :
कोई वस्तु, कार्य आदि का नष्ट हो जाना।
उसका पूरा धंधा डूब गया।Grow worse.
Her condition deteriorated.Meaning : ಕೆಟ್ಟ ಅಭ್ಯಾಸವನ್ನು ಹೇಳಿಕೊಡುವ ಕ್ರಿಯೆ
Example :
ಸಂದರ್ಭಕ್ಕೆ ಸಿಕ್ಕಿ ಹಲವಾರು ಜನರು ಹಾಳಾಗುತ್ತಾರೆ.
Translation in other languages :
Meaning : ಒಡೆದು ಪುಡಿ ಪುಡಿಯಾಗಿ ನಾಷವಾಗುವ ಕ್ರಿಯೆ
Example :
ತುಂಬಾ ಚೆನ್ನಾಗಿರುವ ಅರಮನೆಯು ಕೆಲವು ಅಚಾತುರ್ಯದಿಂದಾಗಿ ನಾಶವಾಗಿ ಹೋಯಿತು.
Synonyms : ಛಿದ್ರಛಿದ್ರವಾಗು, ನಷ್ಟವಾಗು, ನಾಶವಾಗು
Translation in other languages :
टूट-फूटकर नष्ट होना।
कभी सबसे अच्छी मानी जाने वाली यह हवेली समय के साथ उजड़ गई।Meaning : ಛಿನ್ನವಿಚ್ಛಿನ್ನವಾಗು ಅಥವಾ ಹರಿದು ಹಂಚಿ ಹೋಗು
Example :
ಬಿರುಗಾಳಿಗೆ ಸಿಕ್ಕಿ ರಾಮನ ಗುಡಿಸಲು ಹಾಳಾಯಿತು.
Synonyms : ಚಿಂದಿಚಿಂದಿಯಾಗು, ನಷ್ಟವಾಗು, ನಾಶವಾಗು, ಹರಿದು ಹಂಚಿ ಹೋಗು
Translation in other languages :
Meaning : ಹಳಸಿದ ಆಹಾರ
Example :
ಈ ಅಡುಗೆ ಹಳಸಿದೆ.
Synonyms : ಕೆಟ್ಟುಹೋಗು, ಕೆಡು, ಹಳಸು
Translation in other languages :