Copy page URL Share on Twitter Share on WhatsApp Share on Facebook
Get it on Google Play
Meaning of word ಹಾವಭಾವ from ಕನ್ನಡ dictionary with examples, synonyms and antonyms.

ಹಾವಭಾವ   ನಾಮಪದ

Meaning : ಪುರುಷರನ್ನು ಆಕರ್ಷಿಸಿಲು ಹೆಂಗಸರು ಮಾಡುವ ಮನೋಹರ ಚೇಷ್ಟೆ

Example : ಶೀಲಾಳ ಹಾವ ಭಾವಕ್ಕೆ ಬೆರಗಾಗಿ ವಿನೋದ ಅವಳನ್ನು ಒರಿಸಿದ

Synonyms : ಒನಪು, ಒಯ್ಯಾರ, ಬಿಂಕ, ಬಿಗುಮಾನ, ಮೈಕುಣಿತ, ಹಾವ-ಭಾವ


Translation in other languages :

पुरुषों को मोहित करने के लिए स्त्रियों की मनोहर चेष्टाएँ।

शीला के हावभाव से प्रभावित होकर ही विनोद ने उससे शादी की।
अंगभंग, अदा, नाज़-नख़रा, नाज़ो अदा, हाव-भाव, हावभाव

Dignified manner or conduct.

bearing, comportment, mien, presence

Meaning : ಶರೀರ ಅಥವಾ ಯಾವುದಾದರು ಅಂಗದ ಸ್ಥಿತಿಯಲ್ಲಿ ಯಾವುದಾದರು ಭಾವ ಅಭಿವ್ಯಕ್ತವಾಗುತ್ತದೆ

Example : ನರ್ತಕಿಯು ತನ್ನ ಭಾವಭಂಗಿಗಳಿಂದ ದರ್ಶಕರ ಮನಸೆಳೆದಳು.

Synonyms : ಭಾವ ಭಂಗಿ, ಭಾವ-ಭಂಗಿ, ಭಾವಭಂಗಿ, ಹಾವ ಭಾವ, ಹಾವ-ಭಾವ


Translation in other languages :

शरीर या किसी अंग की वह स्थिति जिसमें कोई भाव अभिव्यक्त होता हो।

नृत्यांगना अपनी भाव-भंगिमा से दर्शकों को मुग्ध करती रही।
भंगिमा, भाव-भंगिमा, भावभंगिमा, भावभंगी, हाव-भाव, हावभाव

Characteristic way of bearing one's body.

Stood with good posture.
bearing, carriage, posture

Meaning : ಅಭಿಮಾನಪೂರ್ವಕವಾಗಿ ನೀವು ಒಯ್ಯಾರವನ್ನು ತೋರಿಸುವ ಕ್ರಿಯೆ ಅಥವಾ ಭಾವ

Example : ಅವಳ ಒಯ್ಯಾರವನ್ನು ನೋಡಿ ನಾನು ಮೋಹಿತನಾದೆ ಅಥವಾ ಮರುಳಾದೆ.

Synonyms : ಒಯ್ಯಾರ, ಒಯ್ಯಾರಮಾಡು, ಥಳುಕು, ಬಳಕು, ಬಳುಕು


Translation in other languages :

आभिमानपूर्वक अपने नखरे दिखाने की क्रिया या भाव।

उसकी इतराहट मुझे लुभाती है।
इतराहट, मटकन

A deliberate pretense or exaggerated display.

affectation, affectedness, mannerism, pose