Meaning : ಮಲಗಲು ಮಾನವರು ಮಾಡಿಕೊಂಡ ಕೃತಕ ಹೆಣಿಗೆಯ ಅಥವಾ ಹತ್ತಿಯನ್ನು ಸೇರಿಸಿ ಮಾಡಿದ ಮೆತ್ತನೆಯ ಹಾಸು
Example :
ಅವಳು ಮನೆಯಲ್ಲಿ ಹಾಸಿಗೆ ಮೇಲೆ ಮಲಗಿದ್ದಾಳೆ.
Translation in other languages :
A piece of furniture that provides a place to sleep.
He sat on the edge of the bed.Meaning : ಬಟ್ಟೆ, ದಪ್ಪ ಹಾಸಿಗೆಯನ್ನು ಮಲಗಲು ಅಥವಾ ಕೂರಲು ಹಾಸಿರುವರು
Example :
ಆ ಮಂಚದ ಮೇಲೆ ಹಾಸಿಗೆ ಹಾಸುತ್ತಿದ್ದಾರೆ
Translation in other languages :
Linen or cotton articles for a bed (as sheets and pillowcases).
bed linenMeaning : ನಾಲ್ಕು ಕಾಲಿರುವ ಮಂಚಕ್ಕೆ ನಾಲ್ಕು ಕಡೆಯಿಂದ ಪರದೆಯನ್ನು ಬಿಟ್ಟಿದ್ದು ಅಥವಾ ಎಲ್ಲಾ ಸೇರಿಸಿ ಒಂದೇ ಕಡೆ ಕಟ್ಟಿ ಹಾಕುತ್ತಾರೆ.
Example :
ಹಾಸಿಗೆ ಮೇಲೆ ಸದಾ ಅವನ ಕೈ ಇರುತ್ತದೆ
Translation in other languages :
चारपाई की वह बुनावट जिसमें चार-चार डोरियाँ इकट्ठी या एक साथ बुनी जाती हैं।
चौकड़ी में उसका हाथ सधा हुआ है।