Meaning : ಯಾವುದಾದರೂ ಬೇರೆ ಸ್ಥಳಕ್ಕೆ ಹೋಗಿ ಮತ್ತೆ ಮೊದಲಿನ ಜಾಗಕ್ಕೇ ವಾಪಸ್ಸಾಗುವ ಕ್ರಿಯೆ
Example :
ಅಪ್ಪ ನಿನ್ನೆಯೇ ದಿಲ್ಲಿಯಿಂದ ಮರಳಿದರು.
Synonyms : ಮರಳು, ವಾಪಾಸ್ಸಾಗು
Translation in other languages :
Meaning : ದಿಕ್ಕನ್ನು ಬದಲಾಯಿಸುವುದು
Example :
ಈ ಮನೆಯಿಂದ ವಿದ್ಯಾಲಯಕ್ಕೆ ಹೋಗುವುದಕ್ಕೆ ಹೊರಟ ಆದರೆ ಜಲಾಶಯದ ಕಡೆಗೆ ತಿರುಗಿದನು.
Translation in other languages :
Change orientation or direction, also in the abstract sense.
Turn towards me.