Meaning : ಒಬ್ಬರ ಇಲ್ಲವೇ ಒಂದು ವಿಷಯದ ಹಿಂದೆ ಅದರ ಗತಿ ಹಿಡಿದು ಹೋಗುವ ರೀತಿ
Example :
ಅವನು ಅವಳ ಹೆಜ್ಜೆಯನ್ನೇ ಹಿಂಬಾಲಿಸಿ ನಡೆಯುತ್ತಾನೆ.
Synonyms : ಅನುಸರಿಸಿ, ಬೆನ್ನ ಹಿಂದೆ, ಹಿಂದೆ-ಹಿಂದೆ
Translation in other languages :
In or to or toward the rear.
He followed behind.