Meaning : ಯಾರೋ ಒಬ್ಬರಿಂದ ಬಹಳಷ್ಟು ಕೆಲವನ್ನು ಮಾಡಿಸು
Example :
ಊರ್ಮಿಳಾ ತನ್ನ ಸವತಿ ಮಗಳಿಗೆ ಇಡೀ ದಿನ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದಳು.
Synonyms : ತ್ರಾಸ ಕೊಡು, ಪೀಡಿಸು
Translation in other languages :
Meaning : ಯಾರನ್ನಾದರೂ ಬಲವಂತವಾಗಿ ಕೆಲಸ ಮಾಡುವಂತೆ ಮನವೊಲಿಸುವ ಪ್ರಕ್ರಿಯೆ
Example :
ನನಗೆ ಇಷ್ಟವಿಲ್ಲದಿದ್ದರೂ ಈ ಕೆಲಸ ಮಾಡುವಂತೆ ರಾಮನು ನನ್ನನ್ನು ಹಿಂಸೆ ಮಾಡಿದನು.
Synonyms : ಬಲವಂತಪಡಿಸು, ಬಲವಂತಮಾಡು, ಬಲವಂತವಾಗಿ ಎಳೆ, ಹಿಂಸೆಕೊಡು
Translation in other languages :