Copy page URL Share on Twitter Share on WhatsApp Share on Facebook
Get it on Google Play
Meaning of word ಹಿಡಿಸದಿರುವಿಕೆ from ಕನ್ನಡ dictionary with examples, synonyms and antonyms.

Meaning : ಯಾವುದೇ ಸಂಗತಿ ಮತ್ತು ವಿಷಯಗಳಲ್ಲಿ ಆಸಕ್ತಿ ಇಲ್ಲದಿರುವುದು ಅಥವಾ ಮನಸ್ಸಿಗೆ ಒಪ್ಪದಿರುವುದು

Example : ಆ ಹುಡುನ ಮೇಲೆ ಗೀತಳಿಗೆ ಇಷ್ಟವಿಲ್ಲದಿರುವಿಕೆಯಿಂದಾಗಿ ಮದುವೆ ಸಂಬಂಧ ಏರ್ಪಡಲಿಲ್ಲ.

Synonyms : ಅಪ್ರಿಯ, ಅಪ್ರೀತಿ, ಅರುಚಿ, ಆಗದಿರುವಿಕೆ, ಇಷ್ಟವಿಲ್ಲದಿರುವಿಕೆ, ಸೇರದಿರುವಿಕೆ


Translation in other languages :

इच्छा का अभाव या इच्छा न होने का भाव।

उसने पढ़ाई के प्रति अपनी अरुचि ज़ाहिर की।
अनभिलाष, अनभिलाषा, अनरुचि, अनाकांक्षा, अनिच्छा, अप्रीति, अरुचि, अरोच, नीठि

A feeling of intense dislike.

antipathy, aversion, distaste