Copy page URL Share on Twitter Share on WhatsApp Share on Facebook
Get it on Google Play
Meaning of word ಹಿಮಾವೃತ್ತವಾದಂತಹ from ಕನ್ನಡ dictionary with examples, synonyms and antonyms.

Meaning : ಮಂಜಿನಿಂದ ಆವೃತ್ತವಾದ ಅಥವಾ ತುಂಬಿಕೊಂಡಿರುವಂತಹ

Example : ಚಳಿಗಾಲದಲ್ಲಿ ಕಾಶ್ಮೀರ ಹಿಮಾವೃತ್ತವಾಗಿರುತ್ತದೆ.

Synonyms : ಮಂಜುಗಟ್ಟಿದ, ಮಂಜುಗಟ್ಟಿದಂತ, ಮಂಜುಗಟ್ಟಿದಂತಹ, ಹಿಮಾವೃತ್ತವಾದ, ಹಿಮಾವೃತ್ತವಾದಂತ


Translation in other languages :

बर्फ से पूर्ण या भरा हुआ।

सर्दियों में कश्मीर बर्फमय हो जाता है।
बर्फमय, हिममय

Marked by the presence of snow.

A white Christmas.
The white hills of a northern winter.
snowy, white

Meaning : ಹಿಮದಿಂದ ಆವೃತ್ತವಾದಂತಹ ಅಥವಾ ಮಂಜಿನಿಂದ ಕೂಡಿರುವಂತಹ

Example : ಹಿಮಾವೃತ್ತವಾದ ಪರ್ವತ ನೋಡಲು ಮೋಹಕವಾಗಿದೆ.

Synonyms : ಮಂಜಿನಿಂದಕೂಡಿರುವ, ಮಂಜಿನಿಂದಕೂಡಿರುವಂತ, ಮಂಜಿನಿಂದಾವೃತ್ತವಾದ, ಮಂಜಿನಿಂದಾವೃತ್ತವಾದಂತ, ಮಂಜಿನಿಂದಾವೃತ್ತವಾದಂತಹ, ಹಿಮದಿಂದಕೂಡಿರುವ, ಹಿಮದಿಂದಕೂಡಿರುವಂತ, ಹಿಮದಿಂದಕೂಡಿರುವಂತಹ, ಹಿಮಾವೃತ್ತವಾದ, ಹಿಮಾವೃತ್ತವಾದಂತ


Translation in other languages :

हिम से आच्छादित या बर्फ से ढका हुआ।

हिमाच्छादित पर्वत शृंखला बड़ी मोहक लग रही है।
बरफ आच्छादित, बरफ़ आच्छादित, बर्फ आच्छादित, बर्फ़ आच्छादित, हिमाच्छादित

Covered with snow.

Snow-clad hills.
Snow-covered roads.
A long snowy winter.
snow-clad, snow-covered, snowy

Meaning : ಯಾವುದರ ಮೇಲೆ ಹಿಮವಿದೆಯೋ ಅಥವಾ ಹಿಮಾವೃತ್ತವೋ

Example : ಅವರಿಗೆ ಹಿಮದಿಂದಾವೃತ್ತವಾದ ಪರ್ವತವನ್ನು ಹತ್ತುವುದು ತುಂಬಾ ಇಷ್ಟ.

Synonyms : ಬರ್ಫದ, ಹಿಮದ, ಹಿಮದಿಂದ ಮುಚ್ಚಿದ, ಹಿಮದಿಂದ ಮುಚ್ಚಿದಂತ, ಹಿಮದಿಂದ ಮುಚ್ಚಿದಂತಹ, ಹಿಮಾವೃತ್ತ, ಹಿಮಾವೃತ್ತವಾದ, ಹಿಮಾವೃತ್ತವಾದಂತ