Subscribe
URL of the page has been copied to clipboard.
Meaning : ಗೋರಿಯ ಮೇಲೆ ಹಾರಾಡುವಂತೆ ಹಾಕುವ ಚಿಕ್ಕ ಬಾವುಟ
Example : ಅವನು ಸಮಾಧಿಯ ಮೇಲೆ ಕೊಲೊಂದನ್ನು ಎಟ್ಟನು.
Synonyms : ಕೋಲು, ಛಡಿ, ಬೆತ್ತ
Translation in other languages :हिन्दी
पीरों की मज़ार पर चढ़ने वाली झंडी।
Meaning : ಹಸು, ಎಮ್ಮೆ ಕತ್ತೆ, ಕುದುರೆ ಇತ್ಯಾದಿ ಮಾನವ ಸ್ನೇಹಿ ಪ್ರಾಣಿಗಳು ಆಹಾರವಾಗಿ ಬಳಸುವ ಸಸ್ಯ ಮೂಲ
Example : ಹಸು ಕೊಟ್ಟಿಗೆಯಲ್ಲಿ ಹುಲ್ಲನ್ನು ತಿನ್ನುತ್ತಿದೆ
Synonyms : ಗರಿಕೆ, ತೃಣ, ಮೇವು, ಸಸ್ಯ, ಸಸ್ಯ ಮೂಲ, ಹುಲ್ಲು
वह उद्भिज्ज जिसे चौपाए चरते हैं।
Meaning : ಒಣಗಿದ ಉದ್ದನೆಯ ಹುಲ್ಲು ಅಥವಾ ಬಡ್ಡೆ
Example : ನೋಡು-ನೋಡುತ್ತಿದ್ದ ಹಾಗೆ ಒಣಹುಲ್ಲಿನ ಜೋಪಡಿ ಸುಟ್ಟು ಬೂದಿಯಾಯಿತು.
Synonyms : ಒಣಹುಲ್ಲು
सूखी लंबी घास या डंठल आदि।
Install App