Meaning : ಹಳ್ಳವನ್ನು ತೋಡಿ ಅದರಲ್ಲಿ ಏನನ್ನಾದರೂ ಇಟ್ಟು ಮಣ್ಣನ್ನು ಮುಚ್ಚುವ ಕ್ರಿಯೆ
Example :
ಇಸ್ಲಾಂ ಧರ್ಮದಲ್ಲಿ ಶವನ್ನು ಮಣ್ಣಿನಲ್ಲಿ ಹೂಳುತ್ತಾರೆ.
Synonyms : ದಫನ್ ಮಾಡು, ಮಣ್ಣಿನಲ್ಲಿ ಹಾಕು, ಮಣ್ಣಿನಲ್ಲಿ ಹೂಳು, ಹೂಳು
Translation in other languages :