Copy page URL Share on Twitter Share on WhatsApp Share on Facebook
Get it on Google Play
Meaning of word ಹೆಂಡತಿ from ಕನ್ನಡ dictionary with examples, synonyms and antonyms.

ಹೆಂಡತಿ   ನಾಮಪದ

Meaning : ಗೃಹಸ್ಥನ ಪತ್ನಿ

Example : ರಮಾಳು ಒಬ್ಬ ಕುಶಲ ಗೃಹಿಣಿ.

Synonyms : ಗೃಹಸ್ಥೆ, ಗೃಹಿಣಿ


Translation in other languages :

गृहस्थ की पत्नी।

रमा एक कुशल गृहिणी है।
गृहणी, गृहपत्नी, गृहस्थिन, गृहिणी, गेहनी, घर वाली, घरनी, घरवाली

A wife who manages a household while her husband earns the family income.

homemaker, housewife, lady of the house, woman of the house

Meaning : ಯಾರಾದರೂ ವಿವಾಹವಾದಂತಹ ಮಹಿಳೆ

Example : ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ

Synonyms : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸಂಗಾತಿ, ಸತಿ, ಸಹಧರ್ಮಿಣಿ, ಸ್ತ್ರೀ, ಹೆಂಗಸು


Translation in other languages :

A married woman. A man's partner in marriage.

married woman, wife

Meaning : ರಾಜನ ಹೆಂಡತಿ

Example : ದಶರತ ರಾಜನಿಗೆ ಮೂವರು ರಾಣಿಯರುಪತ್ನಿಯರು ಇದ್ದರು

Synonyms : ಅರ್ಧಾಂಗಿ, ಗೃಹಲಕ್ಷ್ಮಿ, ಗೃಹಿಣಿ, ಧರ್ಮಪತ್ನಿ, ಪತ್ನಿ, ಭರ್ಯ, ಮನೆಯಾಕೆ, ರಾಜನ ಹೆಂಡತಿ, ರಾಣಿ


Translation in other languages :

राजा की पत्नी।

राजा दशरथ की तीन रानियाँ थीं।
शाहजहाँ ने अपनी रानी मुमताज महल की याद में ताजमहल का निर्माण करवाया था।
नृप वल्लभा, बेगम, बेग़म, मलिका, मल्लिका, महिषी, राजपत्नी, रानी, शुद्धांता, शुद्धान्ता

(the feminine of raja) a Hindu princess or the wife of a raja.

ranee, rani

Meaning : ಜತೆ ಇರುವ ಹೆಂಗಸು

Example : ನಾನು ನನ್ನ ಹೆಂಡತಿಯ ಜತೆ ಎಲ್ಲಾ ರೀತಿಯ ಮಾತು ಆಡಲು ಆಗುವುದಿಲ್ಲ

Synonyms : ಸಂಗಾತಿ, ಸಖಿ, ಸಹಗಮನಿ, ಸ್ನೇಹಿತೆ


Translation in other languages :

साथ रहने वाली स्त्री।

मैं अपनी सहचरी से सब तरह की बातें नहीं कर सकता।
संगिनी, सहगामिनी, सहचरी, सुआसिन, सुआसिनी

Any female friend.

Mary and her girlfriend organized the party.
girlfriend

ಹೆಂಡತಿ   ಗುಣವಾಚಕ

Meaning : (ಸ್ತ್ರೀ) ಯಾರೋ ಒಬ್ಬರು ತನ್ನ ಪತಿಯ ಮೆಲೆ ಅನನ್ಯ ಅನುರಾಗ ಇಟ್ಟಿದ್ದು ಮತ್ತು ವಿಧಿ ವಿಧಾನದಂತೆ ಅವನಿಗೆ ಎಲ್ಲಾ ರೀತಿಯ ಸೇವೆ ಮಾಡುತ್ತಾರೆ

Example : ಸುಲೋಚನ ಒಬ್ಬ ಪತಿವ್ರತೆ ನಾರಿ.

Synonyms : ಗರತಿ, ಪತಿವ್ರತೆ, ಪಾತಿವ್ರತೆ, ಸತಿ


Translation in other languages :

(स्त्री) जो अपने पति में अनन्य अनुराग रखती हो और यथाविधि उसकी पूरी सेवा करती हो।

सुलोचना एक पतिव्रता नारी थी।
एकचारिणी, पतिव्रता, सतवंती, सतवन्ती, सती

Not having sexual relations with anyone except your husband or wife, or your boyfriend or girlfriend.

He remained faithful to his wife.
faithful