Meaning : ಅಧಿಕಾಂಶಕ್ಕೆ ಸಂಬಂಧಿಸಿದ ಅಥವಾ ಅಧಿಕಾಂಶದ ಅಥವಾ ಅಧಿಕವಾಗಿರುವಂತಹ
Example :
ಈ ಕ್ಷೇತ್ರದ ಅಧಿಕಾಂಶ ಭಾಗ ಕಾಡಿನಿಂದ ಆವೃತ್ತವಾಗಿದೆ.
Synonyms : ಅಧಿಕವಾಗಿರುವ, ಅಧಿಕವಾಗಿರುವಂತ, ಅಧಿಕವಾಗಿರುವಂತಹ, ಅಧಿಕವಾದ, ಅಧಿಕಾಂಶ, ಅಧಿಕಾಂಶವಾದ, ಅಧಿಕಾಂಶವಾದಂತ, ಅಧಿಕಾಂಶವಾದಂತಹ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚು ಭಾಗ, ಹೆಚ್ಚು ಭಾಗದ
Translation in other languages :
Greater in number or size or amount.
A major portion (a majority) of the population.Meaning : ಸಾಧಾರಣವಾಗಿ ಎಷ್ಟು ಇರಬೇಕು ಅಥವಾ ಹೆಚ್ಚಾಗುತ್ತಾ ಹೋಗುವ
Example :
ನಾನು ನನ್ನ ಹೆಚ್ಚಾದ ತೂಕ ಇಳಿಸುವಲ್ಲಿ ಸಫಲನಾದೆ.
Synonyms : ಜಾಸ್ತಿಯಾದ, ಜಾಸ್ತಿಯಾದಂತ, ಜಾಸ್ತಿಯಾದಂತಹ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚಿನ, ಹೆಚ್ಚಿನದಾದ, ಹೆಚ್ಚಿನದಾದಂತ, ಹೆಚ್ಚಿನದಾದಂತಹ
Translation in other languages :
More than is needed, desired, or required.
Trying to lose excess weight.Meaning : ಸಮತಲವಲ್ಲದ ಅದಕ್ಕಿಂತ ಎತ್ತರದ ಭಾಗ ಅಥವಾ ಒಂದು ನಿರ್ದಿಷ್ಟ ಸ್ಥಿರ ಭಾಗದಿಂದ ಮೇಲ್ಭಾಗಕ್ಕೆ ಏರುವ ಕ್ರಿಯೆ ಅಥವಾ ಹೆಚ್ಚಾಗಿ ಸ್ಥಿರ ನಿಂತ ಸ್ಥಿತಿ
Example :
ಹೊಲದಲ್ಲಿ ಉಬ್ಬಿದ ದಿನ್ನೆಯ ಭಾಗವನ್ನು ಹರಗುವ ಮೂಲಕ ಸಮತಲ ಮಾಡಲಾಯಿತು. ಆಹಾರದ ಬೆಲೆ ಏರಿದ ಮೇಲೆ ಜನರು ಬೆಲೆ ಏರಿಕೆ ವಿರುದ್ಧ ಚಳುವಳಿ ಮಾಡಿದರು. ಅವನ ವ್ಯಾಪಾರ ವೃದ್ಧಿಸಿದ ಕಾರಣ ಅವನು ಹೊಸ ಮನೆ ಕಟ್ಟಿಸಿದ.
Synonyms : ಉಬ್ಬಿದ, ಉಬ್ಬಿದಂತ, ಉಬ್ಬಿದಂತಹ, ಏರಿದ, ಏರಿದಂತ, ಏರಿದಂತಹ, ವೃದ್ಧಿಸಿದ, ವೃದ್ಧಿಸಿದಂತ, ವೃದ್ಧಿಸಿದಂತಹ, ಹೆಚ್ಚಾದಂತ, ಹೆಚ್ಚಾದಂತಹ
Translation in other languages :
Meaning : ನಿಯತವಾದ ಅಥವಾ ಇರುವುದಕ್ಕಿಂತಲೂ ಹೆಚ್ಚಾದ
Example :
ಈ ದುಬಾರಿ ಕಾಲದಲ್ಲಿ ಹೆಚ್ಚುವರಿ ಸಂಪಾದನೆ ಇಲ್ಲದಿದ್ದರೆ ಮನೆ ನಡೆಸುವುದು ತುಂಬಾ ಕಷ್ಟ.
Synonyms : ಅಧಿಕ, ಅಧಿಕವಾದ, ಅಧಿಕವಾದಂತಹ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚಿನ, ಹೆಚ್ಚುವರಿ, ಹೆಚ್ಚುವರಿಯಾದ, ಹೆಚ್ಚುವರಿಯಾದಂತ, ಹೆಚ್ಚುವರಿಯಾದಂತಹ
Translation in other languages :
Further or added.
Called for additional troops.