Meaning : ತಮ್ಮನ್ನು ತಾವೇ ಹೆಂಗಸರಿಗಿಂತ ತುಂಬಾ ಅಧಿಕ ಯೋಗ್ಯ ಅಥವಾ ದೊಡ್ಡವರು ಅಂದು ಕೊಳ್ಳುವ ಭಾವ
Example :
ಅಹಂಕಾರ ಮನುಷ್ಯರನ್ನು ಮುಳುಗಿಸುತ್ತದೆಅದೋಗತಿಗೆ ಇಳಿಸುತ್ತದೆ.
Synonyms : ಆಣಿ, ಐಶ್ವರ್ಯ, ಗರ್ವ, ಜಂಭ, ಪ್ರತಾಪ, ಪ್ರತಿಜ್ಞೆ, ಮರ್ಯಾದೆ, ವಿಜಯ ಘೋಷಣೆ, ಶಕ್ತಿ, ಸಿಂಗಾರ
Translation in other languages :
अपने आपको औरों से बहुत अधिक योग्य, समर्थ या बढ़कर समझने का भाव।
अहंकार आदमी को ले डूबता है।Meaning : ಗೌರವವನ್ನು ಹೆಚ್ಚಿಸುವಂತ ಭಾವ
Example :
ದೇಶದ ಗೌರವವು ದೇಶದಲ್ಲಿ ವಾಸಿಸುವದೇಶವಾಸಿಗಳ ಕೈಯಲ್ಲಿ ಇರುತ್ತದೆ.
Synonyms : ಅಭಿನಂದನೆ, ಆತ್ಮ ಗೌರವ, ಗೌರವ, ಮರಿಯಾದೆ, ಮರ್ಯಾದಿ, ಮರ್ಯಾದೆ, ಮಾನ, ಮಾನ ಮರ್ಯಾದೆ, ಮಾನ್ಯತೆ, ಮೇಲ್ಮೆ, ಶ್ರೇಷ್ಠತೆ, ಹಿರಿತನ, ಹಿರಿಮೆ
Translation in other languages :
The quality of being magnificent or splendid or grand.
For magnificence and personal service there is the Queen's hotel.