Copy page URL Share on Twitter Share on WhatsApp Share on Facebook
Get it on Google Play
Meaning of word ಹೊಚ್ಚಹೊಸ from ಕನ್ನಡ dictionary with examples, synonyms and antonyms.

ಹೊಚ್ಚಹೊಸ   ನಾಮಪದ

Meaning : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

Example : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

Synonyms : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು


Translation in other languages :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness