Copy page URL Share on Twitter Share on WhatsApp Share on Facebook
Get it on Google Play
Meaning of word ಹೊತ್ತು from ಕನ್ನಡ dictionary with examples, synonyms and antonyms.

ಹೊತ್ತು   ನಾಮಪದ

Meaning : ಅರವತ್ತು ನಿಮಿಷಗಳ ಕಾಲ

Example : ಈ ರಾತ್ರಿ ಮಗು ಒಂದು ಗಂಟೆಯೂ ಮಲಗಲಿಲ್ಲ.

Synonyms : ಕಾಲ, ಗಂಟೆ, ಗಳಿಗೆ, ಘಂಟೆ


Translation in other languages :

साठ पल या चौबीस मिनट का समय।

आज रात बच्चा एक घड़ी भी नहीं सोया।
घटिका, घटी, घड़ी, दंड, दण्ड

Meaning : ಊಟವನ್ನು ಮಾಡುವುದಕ್ಕಾಗಿ ನಿಶ್ಚಿತವಾದ ಸಮಯ

Example : ಇಂದಿಗೂ ಕೂಡ ನಮ್ಮ ದೇಶದಲ್ಲಿ ಬಡವರಿಗೆ ಎರಡು ಹೊತ್ತಿನ ಊಟಕ್ಕೂ ಸಹ ಕೊರತೆಯಿದೆ.

Synonyms : ವೇಳೆ, ಸಮಯ


Translation in other languages :

खाना खाने का एक निश्चित समय।

आज भी हमारे देश में गरीबों को दोनों जून खाना नसीब नहीं होता।
जून, वक़्त, वक्त, समय

Meaning : ಯಾವುದಾದರೂ ಕೆಲಸ ಕಾರ್ಯಗಳನ್ನು ಮಾಡುವ ನಿರ್ದಿಷ್ಠ ಸಮಯ

Example : ನನ್ನ ಕೆಲಸದ ನಡುವೆ ಅಲ್ಲಿಗೆ ಹೊಗಲು ನನಗೆ ಸಮಯವಿಲ್ಲ.

Synonyms : ಕಾಲಾವಕಾಶ, ಕಾಲಾವಧಿ, ಪುರುಸೊತ್ತು, ಬಿಡುವು, ವೇಳೆ, ಸಮಯ


Translation in other languages :

वह समय जो किसी को विशेष अवस्था में कोई कार्य करने या अपना दायित्व पूरा करने के लिए मिले।

ऋण जमा करने के लिए आपको चार दिन की मोहलत दी जाती है।
अवधि, मुद्दत, मोहलत, वक़्त, वक्त, समय