Copy page URL Share on Twitter Share on WhatsApp Share on Facebook
Get it on Google Play
Meaning of word ಹೊದಿಸು from ಕನ್ನಡ dictionary with examples, synonyms and antonyms.

ಹೊದಿಸು   ಕ್ರಿಯಾಪದ

Meaning : ವಾದ್ಯಗಳ ಅಕ್ಕ ಪಕ್ಕಕ್ಕೆ ಚರ್ಮವನ್ನು ಹೊದಿಸುವ ಪ್ರಕ್ರಿಯೆ

Example : ಅವರು ಡೋಲಿಗೆ ಹೊಸ ಚರ್ಮವನ್ನು ಹೊದಿಸುತ್ತಿದ್ದಾನೆ.


Translation in other languages :

बाजे के मुँह पर चमड़ा आदि लगाना।

वह ढोलक पर नया चमड़ा चढ़ा रहा है।
चढ़ाना, मढ़ना

Meaning : ನೆರಳಿಗಾಗಿ ಯಾವುದಾದರು ಸ್ಥಾನದ ಮೇಲ್ಬಾಗದಲ್ಲಿ ಯಾವುದಾದರು ವಸ್ತ್ರವನ್ನು ಹೊದಿಸುವ ಅಥವಾ ಹಾಸುವ ಕ್ರಿಯೆ

Example : ಅವರು ವಿವಾಹಕ್ಕಾಗಿ ಚಪ್ಪರ ಅಥವಾ ಪೆಂಡಾಲನ್ನು ಹಾಸುತ್ತಿದ್ದಾರೆ.

Synonyms : ಮುಚ್ಚು, ಹರವು, ಹಾಸು


Translation in other languages :

छाया करने के लिए किसी स्थान से कुछ ऊपर कोई वस्त्र तानना या फैलाना।

वे विवाह पंडाल छा रहे हैं।
आच्छादित करना, छाना

Meaning : ಹೊದಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು

Example : ರೋಗಿಗೆ ಹೊದಿಕೆಯನ್ನು ಹೊದಿಸುವಂತೆ ವೈದ್ಯರು ದಾದಿಗೆ ಹೇಳಿದರು.

Synonyms : ಮುಚ್ಚು


Translation in other languages :

ओढ़ाने का काम किसी और से कराना।

डाक्टर ने नर्स से रोगी को ओढ़ना ओढ़वाया।
ओढ़वाना

Meaning : ನೆರಳಿಗಾಗಿ ಯಾವುದಾದರು ಗುಡಿಸಲು ಅಥವಾ ಸ್ಥಾನದ ಮೇಲೆ ಚಪ್ಪರವನ್ನು ಹೊದಿಸುವ ಕ್ರಿಯೆ

Example : ರೈತನು ತನ್ನ ಗುಡಿಸಲಿಗೆ ಚಪ್ಪರವನ್ನು ಹೊದಿಸುತ್ತಿದ್ದಾನೆ.

Synonyms : ಮುಚ್ಚು, ಹರವು, ಹಾಸು


Translation in other languages :

छाया के लिए किसी स्थान पर कोई आवरण डालकर या कोई रचना खड़ी कर उसे ढकना।

किसान अपनी झोपड़ी का छाजन छा रहा है।
आच्छादित करना, छाना

Meaning : ಇನ್ನೊಬ್ಬರ ಶರೀರ ಅಥವಾ ಶರೀರದ ಭಾಗವನ್ನು ವಸ್ತ್ರದಿಂದ ಮುಚ್ಚುವುದು

Example : ತಂದೆಯ ಮಲಗಿರುವ ಮಗುವಿಗೆ ಶಾಲನ್ನು ಹೊದಿಸಿದರು.

Synonyms : ಮುಚ್ಚು


Translation in other languages :

दूसरे के शरीर या शरीर के किसी भाग को वस्त्र आदि से ढाँपना।

पिता ने सोते हुए बच्चे को शाल ओढ़ाया।
उढ़ाना, ओढ़ाना