Meaning : ಅಲೆಯ ತರಹ ಅಲುಗಾಡುವ
Example :
ಚಂಚಲವಾದ ಬಿಸಿಲಿನಲ್ಲಿ ಅಲುಗಾಡುವ ಅಥವಾ ಹೊಯಿದಾಡುವಂತ ನೀರಿನ ಶೋಭೆಯೇ ಬೇರೆಯಾಗಿರುತ್ತದೆ.
Synonyms : ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲೆಹೊಡೆದ, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ತೆರೆಗಳೇಳುವ, ಬಳುಕುವ, ಬಳುಕುವಂತ, ಬಳುಕುವಂತಹ, ಹೊಯಿದಾಡುವಂತ, ಹೊಯಿದಾಡುವಂತಹ, ಹೊಯ್ದಾಡುವ
Translation in other languages :