Meaning : ಯಾವುದಾದರು ಒಂದು ಆಕೃತಿಯಲ್ಲಿ ಯಾವುದಾದರು ಒಂದು ಮೂಲೆ ಅಥವಾ ಭಾಗ ಅಗತ್ಯಕ್ಕಿಂತ ಹೆಚ್ಚು ಹೊರಗೆ ಬಂದಿರುವ ಪ್ರಕ್ರಿಯೆ
Example :
ಈ ಮೇಜಿನ ಮೂಲೆ ಸ್ವಲ್ಪ ಹೊರಗೆ ಬಂದಿದೆ.
Synonyms : ಚಾಚಿಕೊಳ್ಳು
Translation in other languages :
Meaning : ಸಭೆ ಅಥವಾ ದಳ ಮೊದಲಾದವುಗಳಿಂದ ಬೇರೆಯಾಗುವ ಪ್ರಕ್ರಿಯೆ
Example :
ಅವನು ಕಾಂಗ್ರೆಸ್ ಪಕ್ಷದಿಂದ ಬೇರೆಯಾಗಿದ್ದಾನೆ.
Synonyms : ಬೇರೆಯಾಗು
Translation in other languages :
Remove oneself from an association with or participation in.
She wants to leave.