Meaning : ಕಳುಹಿಸಿರುವಂತಹ
Example :
ಸರ್ವೇಕ್ಷಣೆಗಾಗಿ ಸರಕಾರದಿಂದ ರವಾನಿಸಿರುವ ದಳವು ಬಂದು ತಲುಪಿದೆ.
Synonyms : ಕಳುಹಿಸಲ್ಪಟ್ಟ, ಕಳುಹಿಸಿದ, ಕಳುಹಿಸಿರುವ, ಕಳುಹಿಸುವ, ರವಾನಿಸಲ್ಪಟ್ಟ, ರವಾನಿಸಿರುವ, ರವಾನೆಯಾದ, ಹೊರಡಿಸುವಂತಹ, ಹೊರಡುವಂತಹ
Translation in other languages :
Meaning : ಹೊರಡುವುದಕ್ಕೆ ಶುಭವಾಗಿದೆಯೋ
Example :
ಪಂಡಿತರ ಬಳಿ ಹೋಗಿ ಹೊರಡುವುದಕ್ಕೆ ಶುಭ ಸಮಯ ಯಾವುದು ಎಂದು ಕೇಳಿಕೊಂಡು ಬನ್ನಿ.
Synonyms : ಪ್ರಯಾಣದ
Translation in other languages :
Meaning : ಯಾವುದಾದರು ಚಲಿಸುವ ವಸ್ತು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೊರಡುವುದಕ್ಕೆ ಪ್ರಾರಂಭಿಸುವುದು
Example :
ಈ ರೈಲು ಹತ್ತು ಗಂಟೆಗೆ ವಾರಣಾಸಿಗೆ ಹೊರಡುತ್ತದೆ.
Synonyms : ಪ್ರಯಾಣ ಪ್ರಾರಂಭಿಸುವ, ಹೋಗುವ
Translation in other languages :
वाहन आदि का एक स्थान से दूसरे स्थान पर जाने के लिए शुरू होना।
यह रेल दस बजे वाराणसी के लिए प्रस्थान करेगी।