Copy page URL Share on Twitter Share on WhatsApp Share on Facebook
Get it on Google Play
Meaning of word ಹೊರತೆಗೆ from ಕನ್ನಡ dictionary with examples, synonyms and antonyms.

ಹೊರತೆಗೆ   ಕ್ರಿಯಾಪದ

Meaning : ಒಳಗಿನ ವಸ್ತುಗಳನ್ನು ತೆಗೆಯುವುದು ಅಥವಾ ಬೇರ್ಪಡಿಸುವುದು

Example : ಅವಳು ತನ್ನ ಬ್ಯಾಗಿನಲ್ಲಿರುವ ಪುಸ್ತಕವನ್ನು ಹೊರತೆಗೆದಳು.

Synonyms : ತೆಗೆ, ಬೇರ್ಪಡಿಸು, ಹೊರಗಿಡು


Translation in other languages :

अंदर की चीजों को निकालना या हटाना।

इस तने को खोखला कीजिए।
खोखला करना

Remove the interior of.

Hollow out a tree trunk.
core out, hollow, hollow out

Meaning : ಜೊತೆಯಾಗಿರುವಂತಹ ಅಥವಾ ಒಂದಾಗಿರುವಂತಹ ವಸ್ತುಗಳನ್ನು ಬೇರೆ ಮಾಡುವುದು

Example : ಅವನು ಜೇನಿನ ಗೂಡಿನಿಂದ ಜೇನನ್ನು ಹೊರತೆಗೆಯುತ್ತಿದ್ದಾನೆ.

Synonyms : ತೆಗೆ, ಬೇರೆ ಮಾಡು, ಬೇರ್ಪಡಿಸು


Translation in other languages :

मिली, सटी या लगी हुई चीज़ अलग करना।

वह मधुमक्खी के छत्ते से शहद निकाल रहा है।
निकालना

Meaning : ಯಾವುದಾದರು ಪ್ರಮಾಣ ಮೊದಲಾದವುಗಳನ್ನು ಪಡೆಯುವುದಕ್ಕಾಗಿ ಗಣನೆಯನ್ನು ಮಾಡುವುದು

Example : ನೀವು ಈ ಸಂಖ್ಯೆಗಳ ಸರಾಸರಿಯನ್ನು ಹೊರತೆಗೆಯಿರಿ.

Synonyms : ತೆಗೆ, ಬೇರ್ಪಡಿಸು


Translation in other languages :

कोई मान आदि प्राप्त करने के लिए गणन आदि करना।

आप इन संख्याओं का औसत निकालिए।
निकालना

Establish after a calculation, investigation, experiment, survey, or study.

Find the product of two numbers.
The physicist who found the elusive particle won the Nobel Prize.
ascertain, determine, find, find out

Meaning : ಯಾವುದೇ ವಸ್ತು ಅಥವಾ ಸಂಗತಿಯು ಒಳ ಇರುವುದನ್ನು ಹೊರಗಡೆಗೆ ತೆಗೆಯುವ ಕ್ರಿಯೆ

Example : ಪ್ರಾಣಿಯ ದೇಹದಿಂದ ಕರುಳನ್ನು ಹೊರತೆಗೆದು ಮಾಂಸನನ್ನು ಬೇರ್ಪಡಿಸಿದರು.

Synonyms : ಬೇರ್ಪಡಿಸು, ಹೊರಪಡಿಸು


Translation in other languages :

अन्दर से कोई सामान आदि बाहर करना या लाना।

मनीष ने बटलोई से भात निकाला।
काढ़ना, निकालना

Bring, take, or pull out of a container or from under a cover.

Draw a weapon.
Pull out a gun.
The mugger pulled a knife on his victim.
draw, get out, pull, pull out, take out

Meaning : ಒಳಗೆ ಹೊಕ್ಕಿರುವ ವಸ್ತುಗಳನ್ನು ಹೊರಗೆ ತೆಗೆಯುವ ಪ್ರಕ್ರಿಯೆ

Example : ನಾವಲಿಗನು ಕಾಲಿಗೆ ಹೊಕ್ಕಿರುವ ಮುಳ್ಳನ್ನು ಹೊರತೆಗೆದನು.

Synonyms : ಎಳೆದುತೆಗೆ, ಹೊರಗೆ ತೆಗೆ, ಹೊರಗೆ-ತೆಗೆ


Translation in other languages :

अंदर धँसी हुई चीज़ को बाहर करना।

नाई ने पैर का काँटा निकाला।
निकालना

Remove something concrete, as by lifting, pushing, or taking off, or remove something abstract.

Remove a threat.
Remove a wrapper.
Remove the dirty dishes from the table.
Take the gun from your pocket.
This machine withdraws heat from the environment.
remove, take, take away, withdraw

Meaning : ಧರಿಸಿರುವಂತಹ ವಸ್ತುವನ್ನು ಬೇರೆ ಮಾಡು

Example : ಮಗು ಸ್ನಾನ ಮಾಡುವುದಕ್ಕಾಗಿ ತನ್ನ ಬಟ್ಟೆಯನ್ನು ತೆಗೆಯಿತು.

Synonyms : ತೆಗೆ, ಬೇರ್ಪಡಿಸು, ಹೊರಪಡಿಸು


Translation in other languages :

पहनी हुई वस्तु को अलग करना।

बच्चे ने स्नान करने के लिए अपने कपड़े उतारे।
उतारना, खोलना, निकालना

Remove (someone's or one's own) clothes.

The nurse quickly undressed the accident victim.
She divested herself of her outdoor clothes.
He disinvested himself of his garments.
disinvest, divest, strip, undress